Monday, 16th September 2024

ನಿರಂತರ ಮಳೆ: ಜು.25, 26 ರಂದು ಶಾಲಾ ಕಾಲೇಜುಗಳಿಗೆ ರಜೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿದೆ. ವಾತಾವರಣ ಶೀತಮಯವಾಗಿದ್ದು, ಎಲ್ಲೆಡೆ ಅನಾರೋಗ್ಯದ ಆತಂಕ ಎದುರಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆ. ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ಇಂದಿನಿಂದ (ಜುಲೈ 25 ಮತ್ತು 26 ರಂದು) ಎರಡು ದಿನ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು […]

ಮುಂದೆ ಓದಿ