ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಕನ್ನಡದ ಬಹುನಿರೀಕ್ಷಿತ ಚಿತ್ರ ʼ45ʼ (45 Movie) ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಈ ಕುರಿತ ವಿವರ ಇಲ್ಲಿದೆ.