Friday, 22nd November 2024

ಬೇಸಿಗೆಯಲ್ಲಿ ಪಟ್ಟಣದ ಜನತೆಗೆ ಕುಡಿಯುವ ನೀರಿನ ಸಮಸ್ಯೆಯಿಲ್ಲ: ಆರ್ ವಿ ಎನ್

ಶಾಸಕರಿಂದ ರಬ್ಬಣಕಲ್ ಕೆರೆ ವೀಕ್ಷಣೆ.. ಮಾನವಿ: ರಬ್ಬಣಕಲ್ ಗ್ರಾಮದ ಪಕ್ಕದಲ್ಲಿರುವ ಮಾನ್ವಿ ಪಟ್ಟಣದ ಜನರಿಗಾಗಿ ಕುಡಿಯುವ ನೀರಿನ ಕೆರೆಯನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಭೇಟಿ ಮಾಡಿ ಬೇಸಿಗೆಯಲ್ಲಿ ಹಿನ್ನೆಲೆಯಲ್ಲಿ ಮಾನವಿ ಪಟ್ಟಣಕ್ಕೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತೆಯ ಕ್ರಮವಾಗಿ ಈಗಾಗಲೇ ಕಳೆದ ಒಂದು ವಾರದಿಂದ ತುಂಗಭದ್ರಾ ಎಡದಂಡೆ ಕಾಲುವೆ ಮೂಲಕ ಕೆರೆಗೆ ನೀರನ್ನು ತುಂಬಿಸಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ಮಾನವಿ ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಸರಬರಾಜು ಮಾಡುವುದರ ಬಗ್ಗೆ ಬಗ್ಗೆ ಕರ್ನಾಟಕ ನಗರ […]

ಮುಂದೆ ಓದಿ