Monday, 25th November 2024

’ಕೊಲ್ಲಲು ಸಿದ್ಧರಾಗಿರಿ’ ಹೇಳಿಕೆ ನೀಡಿದ್ದ ರಾಜಾ ಪಟೇರಿಯಾ ಬಂಧನ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರನ್ನು “ಕೊಲ್ಲಲು ಸಿದ್ಧರಾಗಿರಿ” ಎಂಬ ವಿವಾದಾತ್ಮಕ ಹೇಳಿಕೆಗಾಗಿ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಬಂಧಿಸಲಾಗಿದೆ. ಪಟೇರಿಯಾ ಅವರು ಸಂವಿಧಾನವನ್ನು “ಉಳಿಸಲು” ಪ್ರಧಾನಿ ಮೋದಿಯನ್ನು “ಕೊಲ್ಲಲು” ಜನರಿಗೆ ಪ್ರೇರೇಪಿಸುತ್ತಿರುವ ವೀಡಿಯೊ ವೈರಲ್ ಆದ ಬಳಿಕ ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವೈರಲ್ ವೀಡಿಯೊದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪಟೇರಿಯಾ ‘ಮೋದಿ ಚುನಾವಣೆಯನ್ನು ಕೊನೆಗೊಳಿಸುತ್ತಾರೆ, ಮೋದಿ ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ವಿಭಜನೆ ಮಾಡುತ್ತಾರೆ. ದಲಿತರು, ಆದಿವಾಸಿಗಳು […]

ಮುಂದೆ ಓದಿ

ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ: ಕೈ ನಾಯಕನ ವಿವಾದ

ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾ ತ್ಮಕ ಹೇಳಿಕೆ ನೀಡಿದ್ದು, ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿಯನ್ನು ಹತ್ಯೆ...

ಮುಂದೆ ಓದಿ