Rajasthan Borewell Tragedy: 10 ದಿನಗಳ ಹಿಂದೆ ರಾಜಸ್ಥಾನದ ಕೊಟ್‌ಪುಟ್ಲಿಯಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 3 ವರ್ಷದ ಮಗುವನ್ನು ಹೊರ ಕರೆತರಲಾಯಿತಾದರೂ ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದೆ.
ಮುಂದೆ ಓದಿ