ಜೈಪುರ: ರಾಜಸ್ಥಾನದ ಅನುಪಗಢದಲ್ಲಿ ಚುನಾವಣಾ ರಾಲಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ರಾಹುಲ್ ಗಾಂಧಿ ಯಂತಹ ನಾಯಕರು ಈ ರಾಷ್ಟ್ರದ ಏಕತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ’ ಎಂದು ತಪ್ಪಿ ಹೇಳಿಕೆ ನೀಡಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದ ನಾಯಕರೊಬ್ಬರು ಕೂಡಲೇ ಖರ್ಗೆ ಅವರ ಗಮನಕ್ಕೆ ತಂದಿದ್ದಾರೆ. ವೇದಿಕೆಯಲ್ಲೇ ಕ್ಷಮೆಯಾಚಿಸಿದ ಖರ್ಗೆ. ನಾನು ರಾಹುಲ್ ಗಾಂಧಿ… ರಾಜೀವ್ ಗಾಂಧಿ ಅವರು ರಾಷ್ಟ್ರದ ಐಕ್ಯತೆಗಾಗಿ ತಮ್ಮ ಪ್ರಾಣವನ್ನು ನೀಡಿದ್ದಾರೆ ಎಂದು ನಾನು ತಪ್ಪಾಗಿ ಹೇಳಿದ್ದೇನೆ. ಕಾಂಗ್ರೆಸ್‌ನಲ್ಲಿ ದೇಶಕ್ಕಾಗಿ ಪ್ರಾಣ […]