Thursday, 12th December 2024

ಕಾರಿಗೆ ಅಪರಿಚಿತ ವಾಹನ ಡಿಕ್ಕಿ: ಒಂದೇ ಕುಟುಂಬದ 6 ಮಂದಿ ಸಾವು

ಜೈಪುರ: ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಕಾರೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಒಂದೇ ಕುಟುಂಬದ 6 ಮಂದಿ ಸಾವಿಗೀಡಾಗಿದ್ದಾರೆ. ಬನಾಸ್ ಸೇತುವೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಸವಾಯಿ ಮಾಧೋಪುರದಲ್ಲಿ ಗಣೇಶ ದೇಗುಲದಲ್ಲಿ ಪೂಜೆಗಾಗಿ ಕುಟುಂಬ ಸದಸ್ಯರು ಕಾರಿನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪರಿಚಿತ ವಾಹನ ಕಾರಿಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ’ ಎಂದು ಬೊನ್ಲಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಧರಂಪಾಲ್ ಸಿಂಗ್ ತಿಳಿಸಿದ್ದಾರೆ. ಮೃತರನ್ನು […]

ಮುಂದೆ ಓದಿ