Monday, 16th September 2024

ರಾಜಸ್ಥಾನ ಮತದಾನ: 11 ಗಂಟೆಯವರೆಗೆ ಶೇ.24.74ರಷ್ಟು ಮತದಾನ

ಜೈಪುರ: ರಾಜಸ್ಥಾನದ 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. ಬೆಳಿಗ್ಗೆ 11 ಗಂಟೆಯವರೆಗೆ ಶೇ. 24.74ರಷ್ಟು ರಷ್ಟು ಮತದಾನವಾಗಿದೆ. ರಾಜಸ್ಥಾನದಲ್ಲಿ ಚುನಾವಣಾ ಆಯೋಗವು 51,507 ಮತಗಟ್ಟೆಗಳನ್ನು ಸ್ಥಾಪಿಸಿದೆ. ಅಲ್ಲದೆ, ರಾಜ್ಯದ 5,26,90,146 ಮತದಾರರು ತಮ್ಮ ಹಕ್ಕು ಚಲಾ ಯಿಸುವ ಮೂಲಕ ಪ್ರಜಾಪ್ರಭುತ್ವದ ಈ ಚುನಾವಣೆ ಹಬ್ಬದಲ್ಲಿ ಭಾಗವಹಿಸಲಿದ್ದಾರೆ. ಶಾಂತಿಯುತವಾಗಿ ಮತದಾನ ನಡೆಸಲು ಬಿಗಿ ಭದ್ರತೆ ಕೈಗೊಳ್ಳ ಲಾಗಿದೆ. ಇದೇ ವೇಳೆ, […]

ಮುಂದೆ ಓದಿ