ಜೈಪುರ: ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳ ನಡುವೆ ಸಮತೋಲನ ಸಾಧಿ ಸುವ ನಿಟ್ಟಿನಲ್ಲಿ ಒಟ್ಟು 11 ಮಂದಿ ಸಂಪುಟ ಸಚಿವರು ಮತ್ತು ನಾಲ್ವರು ರಾಜ್ಯ ಸಚಿವರನ್ನು ಒಳಗೊಂಡ ಸಂಪುಟ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದೆ. 2023ರಲ್ಲಿ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಪಂಜಾಬ್ನ ಪರಿಸ್ಥಿತಿ ಪುನರಾವರ್ತನೆಯಾಗದಂತೆ ಕಾಂಗ್ರೆಸ್ ಮುಖಂಡರು ಎಚ್ಚರ ವಹಿಸಿದ್ದಾರೆ. ಗೆಹ್ಲೋಟ್ ಮತ್ತು ಪೈಲಟ್ ಬಣಗಳ ನಡುವಿನ ಸಂಘರ್ಷ ವನ್ನು ಶಮನಗೊಳಿ ಸುವ ಪ್ರಯತ್ನವಾಗಿ ಕಾಂಗ್ರೆಸ್ ಹೈಮಾಂಡ್ ಈ […]