Sunday, 13th October 2024

ನೀತಿ ಸಂಹಿತೆ ಉಲ್ಲಂಘನೆ: ರಾಹುಲ್ ವಿರುದ್ದ ಕ್ರಮಕ್ಕೆ ಆಗ್ರಹ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನದ ದಿನ ತಮ್ಮ ಟ್ವಿಟರ್‌ ಖಾತೆ ಯಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ರಾಜಸ್ಥಾನ ವಿಧಾನಸಭೆಗೆ ಮತದಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು, ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಮತದಾನ ಮಾಡು ವಂತೆ ಜನರಿಗೆ ಕರೆ ನೀಡಿದ್ದಾರೆ. ‘ರಾಜಸ್ಥಾನವು ಉಚಿತ ಚಿಕಿತ್ಸೆ, ಉಚಿತ ಗ್ಯಾಸ್‌ ಸಿಲಿಂಡರ್‌, ಬಡ್ಡಿ […]

ಮುಂದೆ ಓದಿ

ರಾಜಸ್ಥಾನ ಚುನಾವಣೆ: ಮಧ್ಯಾಹ್ನದವರೆಗೆ ಶೇ.40.27ರಷ್ಟು ಮತದಾನ

ಜೈಪುರ (ರಾಜಸ್ಥಾನ): ರಾಜಸ್ಥಾನದ 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.40.27ರಷ್ಟು ಮತದಾನವಾಗಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಸರ್ದಾರ್‌ಪುರ...

ಮುಂದೆ ಓದಿ

ರಾಜಸ್ಥಾನ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಜೈಪುರ: ಕಾಂಗ್ರೆಸ್ ಮಂಗಳವಾರ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಪಕ್ಷದ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಾಂಧವ, ಮುಖ್ಯಮಂತ್ರಿ...

ಮುಂದೆ ಓದಿ

ರಾಷ್ಟ್ರದ ಏಕತೆಗಾಗಿ ರಾಹುಲ್ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ….ಹೇಳಿಕೆಗೆ ಖರ್ಗೆ ಕ್ಷಮೆಯಾಚನೆ

ಜೈಪುರ: ರಾಜಸ್ಥಾನದ ಅನುಪಗಢದಲ್ಲಿ ಚುನಾವಣಾ ರಾಲಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ರಾಹುಲ್ ಗಾಂಧಿ ಯಂತಹ ನಾಯಕರು ಈ ರಾಷ್ಟ್ರದ ಏಕತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ’...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ಟೊಂಕ್‌ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. 200 ಸದಸ್ಯ ಬಲದ...

ಮುಂದೆ ಓದಿ

ವಿಷಾನಿಲದಿಂದ ಯುವಕರ ಸಾವು

ಪಾಲಿ: ರಾಜಸ್ಥಾನದ ಪಾಲಿಯಲ್ಲಿ ಮದುವೆ ಹಾಲ್​ವೊಂದರ ಒಳಚರಂಡಿ ಚೇಂಬರ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೂವರು ಯುವಕರು ಮೃತಪಟ್ಟಿದ್ದಾರೆ. ಸ್ವಚ್ಛ ಮಾಡುತ್ತಿದ್ದ ವೇಳೆ ವಿಷಾನಿಲದಿಂದ ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸ​ರು...

ಮುಂದೆ ಓದಿ

ಮಾದಕವಸ್ತು ಕಳ್ಳಸಾಗಣೆ: ಇಬ್ಬರು ಗುಂಡಿಗೆ ಬಲಿ

ಬಾರ್ಮರ್: ರಾಜಸ್ಥಾನದ ಗಡಿ ಭಾಗದಲ್ಲಿನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಮಾದಕವಸ್ತು ಕಳ್ಳಸಾಗಣೆ ಯಲ್ಲಿ ತೊಡಗಿದ್ದ ಇಬ್ಬರು ಪಾಕಿಸ್ತಾನಿ ವ್ಯಕ್ತಿಗಳು ಗಡಿ ಭದ್ರತಾ ಪಡೆ ಗುಂಡಿಗೆ ಬಲಿಯಾಗಿದ್ದಾರೆ. ಕಳೆದ...

ಮುಂದೆ ಓದಿ

ಟ್ರ್ಯಾಕ್ಟರ್‌ಗೆ ಟೆಂಪೋ ಡಿಕ್ಕಿ: ನಾಲ್ವರ ಸಾವು

ಜೈಪುರ: ಅಕ್ರಮ ಮರಳು ಗಣಿಗಾರಿಕೆಗೆ ನಡೆಸುತ್ತಿದ್ದ ಟ್ರ್ಯಾಕ್ಟರ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮತ್ತು ಆತನ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ ಸಂಭವಿಸಿದೆ....

ಮುಂದೆ ಓದಿ

ಉದಯಪುರದಲ್ಲಿ ಜಿ20 ಅಧ್ಯಕ್ಷತೆಯಲ್ಲಿ ವಿತ್ತ ತಂಡದ ಸಭೆ ಇಂದು ಆರಂಭ

ರಾಜಸ್ಥಾನ್: ಭಾರತದ ಜಿ20 ಅಧ್ಯಕ್ಷತೆ ಅಡಿಯಲ್ಲಿ ವಿತ್ತ ತಂಡದ ಸಭೆಯು ಇಂದು ರಾಜಸ್ಥಾನದ ಉದಯಪುರದಲ್ಲಿ ಪ್ರಾರಂಭವಾಗಲಿದೆ. ಮೂರು ದಿನಗಳ ಸಭೆಯು ಜಾಗತಿಕ ಬೆಳವಣಿಗೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ...

ಮುಂದೆ ಓದಿ

ಶಿಕ್ಷಕರ ನೇಮಕಾತಿ ಪರೀಕ್ಷಾ ಪತ್ರಿಕೆ ಸೋರಿಕೆ

ಉದಯಪುರ (ರಾಜಸ್ಥಾನ): ರಾಜಸ್ಥಾನದಲ್ಲೂ ಶಿಕ್ಷಕರ ನೇಮಕಾತಿ ಪರೀಕ್ಷಾ ಪತ್ರಿಕೆ ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದೆ. ಪರೀಕ್ಷೆಗೂ ಮುನ್ನವೇ ಉದಯಪುರ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಉತ್ತರ ಪಡೆಯುತ್ತಿದ್ದ 40...

ಮುಂದೆ ಓದಿ