ನವದೆಹಲಿ : ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ 620, ಬಿಜೆಪಿ 548 ಮತ್ತು ಸ್ವತಂತ್ರ ಅಭ್ಯರ್ಥಿಗಳು 595 ಗೆಲುವು ಪಡೆದುಕೊಂಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ರಾಜಸ್ಥಾನದ 12 ಜಿಲ್ಲೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಏಳು ಅಭ್ಯರ್ಥಿಗಳು, ಸಿಪಿಐ ಮತ್ತು ಸಿಪಿಐ (ಎಂ) ತಲಾ ಇಬ್ಬರು ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ (ಆರ್ ಎಲ್ ಪಿ) ತಲಾ ಒಂದು ಅಭ್ಯರ್ಥಿಗಳು ಜಯಗಳಿಸಿದ್ದಾರೆ. 2,622 […]