Monday, 16th September 2024

ರಾಜಭವನಕ್ಕೆ ಹುಸಿ ಬಾಂಬ್‌ ಕರೆ

ಬೆಂಗಳೂರು: ಕರ್ನಾಟಕ ರಾಜಭವನಕ್ಕೆ ಬಾಂಬ್‌ ಬೆದರಿಕೆ ಬಂದಿದೆ ಎನ್ನಲಾಗಿದೆ. ಕೂಡಲೇ ರಾಜಭವನ ಸಿಬ್ಬಂದಿ ವಿಧಾನಸೌಧ ಪೊಲೀಸ್‌ ಠಾಣಾ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹಾಗೂ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ ನಡೆಸಿದೆ. ಎಲ್ಲಾ ಕಡೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್‌ ಕರೆ ಅಂತ ತಿಳಿದು ಬಂದಿದೆ. ಉಪ್ಪಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಕರೆ ಬಂದಿದೆ ಎನ್ನಲಾಗಿದ್ದು, ಘಟನೆ ಸಂಬಂಧ ಕರೆ ಮಾಡಿದವರ ಸಂಖ್ಯೆಯನ್ನು ಪರಿಶೀಲನೆ ನಡೆಸಿ, ಕೂಡಲೇ ಆ ವ್ಯಕ್ತಿಯನ್ನು […]

ಮುಂದೆ ಓದಿ