Friday, 22nd November 2024

ಭೂಪಟ ತಪ್ಪಾಗಿ ತೋರಿಸಿದ ವಾಟ್ಸ್‌ ಆಯಪ್‌: ಸಚಿವರಿಂದ ಎಚ್ಚರಿಕೆ ಬೆನ್ನಲ್ಲೇ ಕ್ಷಮೆಯಾಚನೆ

ನವದೆಹಲಿ: ಭಾರತದ ಭೂಪಟವನ್ನು ತಪ್ಪಾಗಿ ತೋರಿಸುವ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ವಾಟ್ಸ್‌ ಆಯಪ್‌, ಕೇಂದ್ರ ಐಟಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರ ಎಚ್ಚರಿಕೆಯ ನಂತರ ಅದನ್ನು ಡಿಲಿಟ್‌ ಮಾಡಿದೆ. ತಪ್ಪಿಗೆ ಕ್ಷಮೆ ಯನ್ನೂ ಕೋರಿದೆ. ಮೆಟಾ (ಫೇಸ್‌ಬುಕ್‌ನ ಮಾಲೀಕ ಸಂಸ್ಥೆ) ಮಾಲೀಕತ್ವದ ಮೆಸೇಜಿಂಗ್ ಆಯಪ್‌ ಹೊಸ ವರ್ಷದ ಹಿನ್ನೆಲೆಯಲ್ಲಿ ವಿಡಿಯೊ ವೊಂದನ್ನು ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಹಂಚಿಕೊಂಡಿತ್ತು. ಇದರಲ್ಲಿ ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸ ಲಾಗಿತ್ತು. ಇದನ್ನು ಗಮನಿಸಿದ ಐಟಿ ಸಚಿವ ರಾಜೀವ್‌ ಚಂದ್ರಶೇಖರ್‌ ಎಚ್ಚರಿಕೆ ನೀಡಿದ್ದರು. ‘ಆತ್ಮೀಯ […]

ಮುಂದೆ ಓದಿ

ಪ್ರಮಾಣವಚನ ಸ್ವೀಕರಿಸಿದ ಎ.ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ 2.0 ವಿಸ್ತರಣೆಯಾಗಿದೆ. ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ನೂತನ ಸಚಿವರಾಗಿ ಸಂಸದ ಎ.ನಾರಾಯಣಸ್ವಾಮಿ,...

ಮುಂದೆ ಓದಿ

ಕರ್ನಾಟಕದ ನಾಲ್ವರಿಗೆ ಮಂತ್ರಿಗಿರಿ: 43 ಸಂಸದರ ಪಟ್ಟಿ ಇಂತಿದೆ…

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್​ ರಚನೆ ಬುಧವಾರ ನಡೆಯಲಿದೆ. 43 ಹೊಸ ಹಾಗೂ ಹಳೆಯ ಸಚಿವರು ಸಂಜೆ ಆರು ಗಂಟೆಗೆ ಪ್ರಮಾಣ ವಚನ...

ಮುಂದೆ ಓದಿ