Saturday, 23rd November 2024

ಅಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣದ ಆರೋಪಿ ರಾಜೀವ್ ಸಕ್ಸೇನಾ ಬಂಧನ

ನವದೆಹಲಿ: ಹಣ ಅಕ್ರಮ ವರ್ಗಾವಣೆಯ ಪ್ರಕರಣ ಹಾಗೂ 3,600 ರೂ. ಕೋಟಿ ವಿವಿಐಪಿ ಹೆಲಿಕಾಪ್ಟರ್ ಡೀಲ್ ಪ್ರಕರಣದ ಆರೋಪಿ ರಾಜೀವ್ ಸಕ್ಸೇನಾ ಅವರನ್ನು ಜಾರಿ ನಿರ್ದೇಶನಾಲ ಯವು ಬಂಧಿಸಿರುವುದು ವರದಿಯಾಗಿದೆ. ದುಬೈನಲ್ಲಿ ನೆಲೆಸಿದ್ದ ರಾಜೀವ್ ಸಕ್ಸೇನಾ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಅಕ್ರಮವಾಗಿ ಹಣ ಸಂಪಾದಿಸಿದ್ದರು. 2019ರ ಜ.31ರಂದು ಸಕ್ಸೇನಾ ಅವರನ್ನು ಯುಎಇ ದೇಶವು ಭಾರತಕ್ಕೆ ಗಡಿಪಾರು ಮಾಡಿತ್ತು. ನಂತರ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ‘ದುಬೈನಲ್ಲಿ ವಿವಿಧ ಕಂಪನಿಗಳ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದ ಸಕ್ಸೇನಾ, […]

ಮುಂದೆ ಓದಿ