ರಾಜ್‌ಕೋಟ್: ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ, ಗೇಮ್ ಝೋನ್‌ನ ಸಹ-ಪಾಲುದಾರನನ್ನು ಬಂಧಿಸ ಲಾಗಿದ್ದು, ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಅಗ್ನಿ ಅವಘಡದಲ್ಲಿ 27 ಮಂದಿ ಮೃತಪಟ್ಟಿದ್ದರು. ಟಿಆರ್‌ಪಿ ಗೇಮ್ ಝೋನ್‌ನ 6 ಮಂದಿ ಸಹ-ಪಾಲುದಾರರಲ್ಲಿ ಒಬ್ಬರಾದ ಅಶೋಕ್ ಸಿನ್ಹ್ ಜಡೇಜಾ ಅವರು ಗುರುವಾರ ಸಂಜೆ ಪೊಲೀಸರಿಗೆ ಶರಣಾಗಿ ದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮೇ 25ರಂದು ಗುಜರಾತ್‌ನ ರಾಜ್‌ಕೋಟ್ ನಗರದಲ್ಲಿನ ಗೇಮ್ ಝೋನ್‌ನಲ್ಲಿ ಅಗ್ನಿ ಅವಘಡ […]
ನವದೆಹಲಿ: ರಾಜಕೋಟ್ ನಗರದ ಟಿಆರ್‌ಪಿ ಗೇಮ್ ಜೋನಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ 27 ಜನರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ...