ರಾಜ್‌ಕೋಟ್: ಸರಣಿ ಉಳಿವಿನ ದೃಷ್ಟಿಯಿಂದ ನಿರ್ಣಾಯಕ ಹೋರಾಟ ದಲ್ಲಿ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು 82 ರನ್‌ಗಳಿಂದ ಏಕಪಕ್ಷೀಯವಾಗಿ ಮಣಿಸಿತು. ಈ ಮೂಲಕ ಟಿ20 ಸರಣಿಯಲ್ಲಿ 2-2ರಿಂದ ಸಮಬಲ ಸಾಧಿಸಿದ ರಿಷಭ್ ಪಂತ್ ಪಡೆ, ತವರು ನೆಲದಲ್ಲಿ ಸರಣಿ ಗೆಲುವಿನ ಆಸೆಯನ್ನು ಚಿಗುರಿಸಿ ಕೊಂಡಿತು. ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋತು ನಿರಾಸೆ ಅನುಭವಿ ಸಿದ್ದ ಭಾರತ ತಂಡ, ಪ್ರವಾಸಿ ತಂಡಕ್ಕೆ ತಿರುಗೇಟು ನೀಡಿದ್ದು, ಬೆಂಗಳೂರಿ ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಸರಣಿಗೆ ಕ್ಲೈಮ್ಯಾಕ್ಸ್ ಸಿಗಲಿದೆ. […]
ನವದೆಹಲಿ: ರಾಜ್ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಶುಕ್ರವಾರ ಸಂಜೆ 7 ಗಂಟೆಗೆ ಮುಖಾಮುಖಿಯಾಗ ಲಿವೆ. ಐದು ಪಂದ್ಯಗಳ ಟಿ20 ಸರಣಿಯ...
ನವದೆಹಲಿ : ಗುಜರಾತ್ ನ ರಾಜ್ ಕೋಟ್ ನಲ್ಲಿ ಏಮ್ಸ್ ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ದೇಶದಲ್ಲಿ ಈಗ ಹೊಸ ಕೋವಿಡ್ -19...
ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ...
ರಾಜ್ ಕೋಟ್: ಗುಜರಾತ್ ರಾಜ್ಯದ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ...