Thursday, 19th September 2024

ಈ ಬಾರಿ ಕರ್ನಾಟಕದ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ: ರಾಜನಾಥ್ ಸಿಂಗ್

ನವದೆಹಲಿ: ಭಾರತೀಯ ಜನತಾ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದ ಎಲ್ಲಾ ಸ್ಥಾನ ಗಳನ್ನು ಗೆಲ್ಲುತ್ತದೆ. ತಮಿಳುನಾಡು ಮತ್ತು ಕೇರಳದಲ್ಲೂ ಗಮನಾರ್ಹ ಸಾಧನೆ ಮಾಡಲಿದೆ ಎಂದು ರಕ್ಷಣಾ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಶುಕ್ರವಾರ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ಚುನಾವಣಾ ಪ್ರಚಾರದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಂಗ್, ಲೋಕಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ದಕ್ಷಿಣ ರಾಜ್ಯಗಳು ಹೊಂದಿರುವ 130 ಸ್ಥಾನಗಳಲ್ಲಿ ಕಮಲ ಪಕ್ಷ ಬಹುಮತ ಗಳಿಸಲಿದೆ […]

ಮುಂದೆ ಓದಿ