ಲಕ್ನೋ: ನನ್ನ ಮಾತನ್ನು ಕೇಳಿ. ಭಾರತೀಯ ಜನತಾ ಪಕ್ಷದ ಹಿರಿಯ ನಾಯಕನಾಗಿ, 2024 ರಲ್ಲಿಯೂ ಮತ್ತು 2029 ರಲ್ಲಿಯೂ ನರೇಂದ್ರ ಮೋದಿ ಭಾರತದ ಪ್ರಧಾನಿಯಾಗುತ್ತಾರೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ 2024 ಕೆಲವು ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಯವರ ನಿವೃತ್ತಿಯ ಬಗ್ಗೆ ಪ್ರತಿಕ್ರಿಯಿಸಿದ್ದರು. ಒಂದು ವರ್ಷದ ನಂತರ ನರೇಂದ್ರ ಮೋದಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುತ್ತಾರೆ […]