Tuesday, 23rd April 2024

ಬಿಜೆಪಿ 27 ಸದಸ್ಯರ ‘ಚುನಾವಣಾ ಪ್ರಣಾಳಿಕೆ ಸಮಿತಿ’ ಪ್ರಕಟ

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯ ಭಾಗವಾಗಲಿರುವ 27 ಸದಸ್ಯರ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದು, ನಿರ್ಮಲಾ ಸೀತಾರಾಮನ್ ಅವರನ್ನ ಸಂಚಾಲಕ ರನ್ನಾಗಿ ನೇಮಿಸಲಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಘೋಷಿಸಿದ್ದಾರೆ. ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿ ಈ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಹೆಚ್ಚುವರಿಯಾಗಿ, 27 ಸದಸ್ಯರ ಸಮಿತಿಯು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಳಗೊಂಡಿದೆ. ಇನ್ನು […]

ಮುಂದೆ ಓದಿ

ಭಾರತ್ ಡ್ರೋನ್ ಶಕ್ತಿ -2023 ಪ್ರದರ್ಶನ ಉದ್ಘಾಟನೆ

ಗಾಜಿಯಾಬಾದ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಉತ್ತರ ಪ್ರದೇಶದ ಗಾಜಿಯಾಬಾದ್ನ ಹಿಂಡನ್ ವಾಯುನೆಲೆಯಲ್ಲಿ ಭಾರತ್ ಡ್ರೋನ್ ಶಕ್ತಿ -2023 ಪ್ರದರ್ಶನವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ...

ಮುಂದೆ ಓದಿ

ಚಂಡೀಗಢದಲ್ಲಿ ಐಎಎಫ್ ಹೆರಿಟೇಜ್ ಸೆಂಟರ್ ಇಂದು ಉದ್ಘಾಟನೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಚಂಡೀಗಢದಲ್ಲಿ ಐಎಎಫ್ ಹೆರಿಟೇಜ್ ಸೆಂಟರ್ ಉದ್ಘಾಟಿಸಲಿದ್ದಾರೆ ಮತ್ತು ಸೈಬರ್ ಆಪ್ಸ್ ಮತ್ತು ಸೆಕ್ಯುರಿಟಿ ಸೆಂಟರ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ....

ಮುಂದೆ ಓದಿ

ಮಾಲ್ಡೀವ್ಸ್ ಪ್ರವಾಸ ಕೈಗೊಂಡ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಅವರು ಇಂದಿನಿಂದ ಮೂರು ದಿನಗಳ ಕಾಲ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು...

ಮುಂದೆ ಓದಿ

ರಾಜನಾಥ್​ ಸಿಂಗ್‌ಗೆ ಕೊವಿಡ್​ 19 ಸೋಂಕು ದೃಢ

ನವದೆಹಲಿ: ವಿಧಾನ ಸಭೆ ಚುನಾವಣಾ ಹೊಸ್ತಿಲಿನಲ್ಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್‌ಗೆ ಕೊವಿಡ್​ 19 ಸೋಂಕು ದೃಢಪಟ್ಟಿದ್ದು ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ರಕ್ಷಣಾ...

ಮುಂದೆ ಓದಿ

ವೈಮಾನಿಕ ಪ್ರದರ್ಶನದ ಉದ್ಘಾಟನೆಗೆ ಬಂದಿಳಿದ ಸಚಿವ ರಾಜನಾಥ ಸಿಂಗ್

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಭಾನುವಾರ ಬೆಂಗಳೂರಿಗೆ ಬಂದಿಳಿದರು. ಏಷ್ಯಾದ ಅತಿದೊಡ್ಡ ಏರ್‌...

ಮುಂದೆ ಓದಿ

ಡಿ.೧೮ರಂದು ಮುಂಬೈನಲ್ಲಿ ನೌಕಾಪಡೆಗೆ ’ಐಎನ್‌ಎಸ್‌ ಮರ್ಮಗೋವ” ನಿಯೋಜನೆ

ನವದೆಹಲಿ: ಸಂಪೂರ್ಣ ಸ್ವದೇಶಿ ನಿರ್ಮಿತ ಪಥ ನಿರ್ದೇಶಿತ ಕ್ಷಿಪಣಿ ನಾಶಕ ಯುದ್ಧನೌಕೆ ‘ಐಎನ್‌ಎಸ್‌ ಮರ್ಮಗೋವಾ’ ಅನ್ನು ಭಾನುವಾರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಮುಂಬೈನಲ್ಲಿ ನೌಕಾಪಡೆಗೆ...

ಮುಂದೆ ಓದಿ

ಅಗ್ನಿಪಥ್ ನೇಮಕಾತಿ: ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆ ಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶಾದ್ಯಂತ ಅಗ್ನಿಪಥ್...

ಮುಂದೆ ಓದಿ

ಜುಲೈನಲ್ಲಿ ಅಗ್ನಿಪಥ್’ ಆನ್‌ಲೈನ್ ನೋಂದಣಿ: ಅಧಿಸೂಚನೆ

ನವದೆಹಲಿ: ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ನಡೆಸಲು ಭಾರತೀಯ ಸೇನೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಜುಲೈನಲ್ಲಿ ಆನ್‌ಲೈನ್ ನೋಂದಣಿ ಆರಂಭವಾಗಲಿದೆ. ನೇಮಕಾತಿಯಲ್ಲಿ ಎಲ್ಲಾ ಉದ್ಯೋಗ ಆಕಾಂಕ್ಷಿಗಳು ವೆಬ್‌ಸೈಟ್‌ನಲ್ಲಿ...

ಮುಂದೆ ಓದಿ

ಅಗ್ನಿವೀರರಿಗೆ ರಕ್ಷಣಾ ಸಚಿವಾಲಯದಲ್ಲಿ ಶೇ.10ರಷ್ಟು ಹುದ್ದೆಗಳ ಪ್ರಸ್ತಾವನೆಗೆ ಸಚಿವರ ಅನುಮೋದನೆ

ನವದೆಹಲಿ: ಅಗ್ನಿವೀರರಿಗೆ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಶೇ.10ರಷ್ಟು ಹುದ್ದೆಗಳನ್ನ ಮೀಸಲಿಡುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅನುಮೋದನೆ ನೀಡಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್...

ಮುಂದೆ ಓದಿ

error: Content is protected !!