ನವದೆಹಲಿ: ಅಗ್ನಿವೀರರಿಗೆ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಶೇ.10ರಷ್ಟು ಹುದ್ದೆಗಳನ್ನ ಮೀಸಲಿಡುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅನುಮೋದನೆ ನೀಡಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ಮತ್ತು ರಕ್ಷಣಾ ನಾಗರಿಕ ಹುದ್ದೆಗಳು ಮತ್ತು ಎಲ್ಲಾ 16 ರಕ್ಷಣಾ ಸಾರ್ವಜನಿಕ ವಲಯದ ಸಂಸ್ಥೆ ಗಳಲ್ಲಿ ಶೇ.10ರಷ್ಟು ಮೀಸಲಾತಿಯನ್ನು ಜಾರಿಗೆ ತರಲಾಗುವುದು ಎಂದು ಸಚಿವಾಲಯ ಟ್ವೀಟ್ ಮಾಡಿದೆ. ‘ಈ ನಿಬಂಧನೆಗಳನ್ನ ಜಾರಿಗೆ ತರಲು ಸಂಬಂಧಿತ ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು. ರಕ್ಷಣಾ ಸಾರ್ವಜನಿಕ ವಲಯದ ಉದ್ದಿಮೆಗಳು ತಮ್ಮ […]
ನವದೆಹಲಿ: ಯುವಕರಿಗೆ ಸೇನೆ ಸೇರಲು ಅವಕಾಶ ನೀಡುವ ನಿಟ್ಟಿನಲ್ಲಿ, ಮಂಗಳವಾರ ಅಗ್ನಿಪಥ್ ಎನ್ನುವ ಹೊಸ ನೇಮಕಾತಿಗೆ, ಸಂಪುಟ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ರಕ್ಷಣಾ ಸಚಿವ...
ಮುಂಬೈ: ಮುಂಬೈನಲ್ಲಿ ಐಎನ್‌ಎಸ್ ಸೂರತ್ ಮತ್ತು ಐಎಸ್‌ಎನ್ ಉದಯಗಿರಿ ಯುದ್ಧ ನೌಕೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಾರ್ಪಣೆಗೊಳಿಸಿದರು. ಮುಂಬೈನ ಮಾಜ್ಗಾಂವ್ ಡಾಕ್ಸ್ ಲಿಮಿಟೆಡ್ (ಎಂಡಿ ಎಲ್)...
ನವದೆಹಲಿ: ಈಶಾನ್ಯದಿಂದ ಸಶಸ್ತ್ರ ಪಡೆಗಳ ಕಾಯ್ದೆಯನ್ನು (AFSPA) ಸಂಪೂರ್ಣವಾಗಿ ತೆಗೆದು ಹಾಕುವಂತೆ ಸೂಚಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈಶಾನ್ಯ ಮತ್ತು ಜಮ್ಮು ಮತ್ತು ಕಾಶ್ಮೀರದಿಂದ ಎಎಫ್‌ಎಸ್ಪಿಎ...
ವಾಷಿಂಗ್ಟನ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಸೋಮ ವಾರ ವಾಷಿಂಗ್ಟನ್‌ನಲ್ಲಿ ಭಾರತ-ಯುಎಸ್ 2+2 ಸಚಿವರ ಸಂವಾದದಲ್ಲಿ ಪಾಲ್ಗೊಳ್ಳಲು...
ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್ ಹಾಗೂ ಪತ್ನಿ ಸೇರಿದಂತೆ ವಿವಿಧ ಸೇನಾ ಅಧಿಕಾರಿಗಳು ತೆರಳುತ್ತಿದ್ದ ಐಎಎಫ್ ಹೆಲಿಕಾಪ್ಟರ್ ದುರಂತಕ್ಕೀಡಾಗಿದೆ. ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ...
ಹೈದರಾಬಾದ್: ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧಿ,” ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್...
ಲಖನೌ: ತಮ್ಮ ಲೋಕಸಭಾ ಕ್ಷೇತ್ರವಾದ ಲಖನೌನಲ್ಲಿ ₹1,710 ಕೋಟಿಗೂ ಅಧಿಕ ಮೌಲ್ಯದ 180 ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಚಾಲನೆ ನೀಡಿದರು. ‘ಮಾಜಿ ಪ್ರಧಾನಿ...
ಕಾರವಾರ: ಏಷ್ಯಾದ ಅತಿದೊಡ್ಡ ನೌಕಾನೆಲೆ ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಕದಂಬ ನೌಕಾನೆಲೆಯ...
ಬೆಂಗಳೂರು: ಕರೋನಾ 2ನೇ ಅಲೆ ಅಬ್ಬರದಿಂದ ಮುಂದೂಡಲಾಗಿದ್ದ CBSE 12ನೇ ತರಗತಿ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಜೂನ್ 1ರಂದು CBSE ಸೆಕೆಂಡ್...