Monday, 16th September 2024

ಎನ್ಕೌಂಟರಿನಲ್ಲಿ ಹುತಾತ್ಮ ಐವರು ಯೋಧರಿಗೆ ಶ್ರದ್ಧಾಂಜಲಿ

ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ಉಗ್ರರೊಂದಿಗೆ ನಡೆದ ಎನ್ಕೌಂಟರಿನಲ್ಲಿ ಹುತಾತ್ಮ ರಾದ ಐವರು ವೀರ ಯೋಧರಿಗೆ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು. ಬಾಜಿಮಲ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ 36 ಗಂಟೆಗಳ ಕಾಲ ನಡೆದ ಎನ್ಕೌಂಟರಿನಲ್ಲಿ ಅಫ್ಘಾನಿಸ್ತಾನದಲ್ಲಿ ತರಬೇತಿ ಪಡೆದ ಲಷ್ಕರ್-ಎ-ತೈಬಾ (ಎಲ್ಇಟಿ) ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಎನ್ಕೌಂಟರಿನಲ್ಲಿ ಹುತಾತ್ಮರಾದ ಸೇನಾ ಸಿಬ್ಬಂದಿಗೆ ಆರ್ಮಿ […]

ಮುಂದೆ ಓದಿ

ರಜೌರಿ: ಕಮರಿಗೆ ಉರುಳಿ ಬಿದ್ದ ಮಿನಿ ಬಸ್, ನಾಲ್ವರ ಸಾವು

ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಮಿನಿ ಬಸ್ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, ಎಂಟು ಮಂದಿ...

ಮುಂದೆ ಓದಿ

ಕಣಿವೆ ರಾಜ್ಯದ ಈ ಮಹಿಳೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆಯಲ್ಲಿ 82ನೇ ರ‍್ಯಾಂಕ್..!

ರಜೌರಿ: ನೌಶೇರಾದ ನಿವಾಸಿ ಸಿಮ್ರಾನ್ ಬಾಲಾ ಅವರು ಕೇಂದ್ರ ಲೋಕಸೇವಾ ಆಯೋಗದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಪರೀಕ್ಷೆಯಲ್ಲಿ ತೇರ್ಗಡೆಯಾದ ರಾಜ್ಯದ ಮೊದಲ ಮಹಿಳೆ ಎಂಬ...

ಮುಂದೆ ಓದಿ

ರಾಜೌರಿಯಲ್ಲಿ ಸೇನಾ ಆಂಬ್ಯುಲೆನ್ಸ್​​ ಅಪಘಾತ: ಇಬ್ಬರು ಯೋಧರ ಸಾವು

ರಾಜೌರಿ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಗಡಿ ನಿಯಂತ್ರಣಾ ರೇಖೆ ಬಳಿಯ ಕೇರಿ ಸೆಕ್ಟರ್​ನಲ್ಲಿ ಸೇನಾ ಆಂಬ್ಯುಲೆನ್ಸ್​​ವೊಂದು ಅಪಘಾತಕ್ಕೀಡಾಗಿ, ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ರುವಿನ ಬಳಿ...

ಮುಂದೆ ಓದಿ

ರಜೌರಿ ಜಿಲ್ಲೆಯಲ್ಲಿ ಎರಡು ಐಇಡಿ ನಿಷ್ಕ್ರಿಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಎರಡು ಐಇಡಿಗಳನ್ನು ನಿಷ್ಕ್ರಿಯಗೊಳಿಸ ಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ. ರಜೌರಿಯಿಂದ 4 ಕಿಮೀ ದೂರದಲ್ಲಿರುವ...

ಮುಂದೆ ಓದಿ

ತಿಲಕ, ಹಿಜಾಬ್ ಧರಿಸಿದ್ದಕ್ಕೆ ಥಳಿತ: ಶಿಕ್ಷಕ ಅಮಾನತು

ರಜೌರಿ: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ತಿಲಕ ಮತ್ತು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಥಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಖದುರಿಯನ್ ಪಂಚಾಯತ್ ಡ್ರಮ್ಮಾನ್ ನ...

ಮುಂದೆ ಓದಿ

ಎಲ್‌ಒಸಿ ಬಳಿ ಗಣಿ ಸ್ಫೋಟ: ಸೇನಾಧಿಕಾರಿ, ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಗಣಿ ಸ್ಫೋಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಶನಿವಾರ ಹುತಾತ್ಮರಾಗಿದ್ದಾರೆ....

ಮುಂದೆ ಓದಿ

ರಜೌರಿ ಜಿಲ್ಲೆಯಲ್ಲಿ ಗುಂಡಿನ ಕಾಳಗ: ಅಧಿಕಾರಿ ಹುತಾತ್ಮ

ಜಮ್ಮು: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾದರು. ಪ್ರತಿಯಾಗಿ ದಾಳಿ ನಡೆಸಿದ ವೇಳೆ...

ಮುಂದೆ ಓದಿ

ಬಿಜೆಪಿ ನಾಯಕರ ನಿವಾಸಕ್ಕೆ ಗ್ರೆನೇಡ್ ದಾಳಿ: ಏಳು ಜನರಿಗೆ ಗಾಯ

ರಜೌರಿ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಖಂಡ್ಲಿ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಜಸ್ಬೀರ್ ಸಿಂಗ್ ಅವರ ನಿವಾಸದ ಮೇಲೆ ನಡೆದ ಗ್ರೆನೇಡ್...

ಮುಂದೆ ಓದಿ