Friday, 19th April 2024

ಕರೋನಾ ಲಸಿಕೆ ಎರಡನೇ ಡೋಸ್ ಪಡೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಸಿಎಂ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ  ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಕರೋನಾ ಲಸಿಕೆ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಕಳೆದ ಮಾರ್ಚ್ 15 ರಂದು ಮೊದಲ ಡೋಸ್ ವ್ಯಾಕ್ಸಿನ್ ಪಡೆದಿದ್ದರು. ಈ ವೇಳೆ ಮಾಜಿ ಸಂಸದ ಉಗ್ರಪ್ಪ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಉಪಸ್ಥಿತರಿದ್ದರು.

ಮುಂದೆ ಓದಿ

error: Content is protected !!