ನವದೆಹಲಿ : ಕಲಾಪ ಅಡ್ಡಿಪಡಿಸಿದ್ದಕ್ಕಾಗಿ ರಾಜ್ಯಸಭೆಯ ಹತ್ತೊಂಬತ್ತು ವಿರೋಧ ಪಕ್ಷದ ಸಂಸತ್ ಸದಸ್ಯರನ್ನ ಮಂಗಳವಾರ ವಾರದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ. ಹಣದುಬ್ಬರದ ಬಗ್ಗೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ 20ಕ್ಕೂ ಹೆಚ್ಚು ಸಂಸದರನ್ನ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಲು ಈಗ ನಿರ್ಬಂಧಿಸಲಾಗಿದೆ. ತೃಣಮೂಲ ಕಾಂಗ್ರೆಸ್‌ನ ಏಳು ಸಂಸದರು ಮಂಗಳವಾರ ಅವರ ವಿರುದ್ಧ ಕ್ರಮ ಕೈಗೊಂಡ ವರಲ್ಲಿ ಸೇರಿದ್ದಾರೆ. ಅಮಾನತುಗೊಂಡ ಸಂಸದರು ಅಶಿಸ್ತಿನ ವರ್ತನೆಯ ಆರೋಪ ಎದುರಿಸುತ್ತಿದ್ದಾರೆ. ಸುಶ್ಮಿತಾ ದೇವ್, ಮೌಸಮ್ ನೂರ್, ಡಾ.ಶಂತನು ಸೇನ್, ಡೋಲಾ […]
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ...
ನವದೆಹಲಿ: ರಾಜ್ಯ ಸಭಾ ಸೆಕ್ರೆಟರಿಯೇಟ್ ಹೊರಡಿಸಿರುವ ಹೊಸ ಆದೇಶದಲ್ಲಿ ಸಂಸತ್ ಭವನದ ಆವರಣದಲ್ಲಿ ಇನ್ನೂ ಮುಂದೆ ಮುಷ್ಕರ, ಧರಣಿ, ಸತ್ಯಾಗ್ರಹ ಅಥವಾ ಧಾರ್ಮಿಕ ಸಭೆ, ಸಮಾರಂಭ ನಡೆಸುವಂತಿಲ್ಲ ಎಂದು...
ನವದೆಹಲಿ: ರಾಜ್ಯಸಭಾ ನಾಯಕರನ್ನಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರನ್ನು ಮರು ನೇಮಕ ಮಾಡಲಾಗಿದೆ. ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರು...
ಬೆಂಗಳೂರು: ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾ ವಣಾ ಕಣ ರಂಗೇರಿದೆ. ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್...
ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸುವುದರೊಂದಿಗೆ ಆರು ರಾಜ್ಯಗಳಾದ್ಯಂತ 13 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕನಿಷ್ಠ ಐದು ಸ್ಥಾನಗಳಲ್ಲಿ ಗೆಲುವಿನ ಮೇಲೆ ಕಣ್ಣಿಟ್ಟಿದೆ....
ನವದೆಹಲಿ: ಬಿಜೆಪಿ, ಮೇಲ್ಮನೆಯಲ್ಲೂ ಮೇಲುಗೈ ಸಾಧಿಸುವ ವಿಶ್ವಾಸದಲ್ಲಿದೆ. ಒಟ್ಟು 13 ರಾಜ್ಯಗಳಲ್ಲಿ ಮಾರ್ಚ್ ಹಾಗೂ ಜೂನ್ ನಲ್ಲಿ ರಾಜ್ಯಸಭಾ ಚುನಾವಣೆ ನಡೆಯಲಿದೆ. ಮಾ.31ರಂದು 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ....
ನವದೆಹಲಿ: ಐದು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ, ಏಪ್ರಿಲ್ 12 ರಂದು ಒಂದು ಲೋಕಸಭೆ ಮತ್ತು ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಬಿಜೆಪಿಯು...
ಚಂಡೀಗಢ: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪಂಜಾಬ್ ನಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರಕಟಿಸಿದೆ. ಮುಂದಿನ ತಿಂಗಳು ರಾಜ್ಯಸಭಾ ಚುನಾವಣೆ...
ನವದೆಹಲಿ: ಚುನಾವಣಾ ಆಯೋಗವು ರಾಜ್ಯಸಭೆಯ 13 ಸ್ಥಾನಗಳಿಗೆ ಮಾ.31 ರಂದು ಚುನಾವಣೆ ನಿಗದಿ ಪಡಿಸಿರುವುದಾಗಿ ಸೋಮವಾರ ಪ್ರಕಟಿಸಿದೆ. ಆನಂದ್ ಶರ್ಮಾ, ಎ.ಕೆ.ಆಂಟೊನಿ, ಪ್ರತಾಪ್ ಸಿಂಗ್ ಬಾಜ್ವಾ, ನರೇಶ್...