ನವದೆಹಲಿ: ಲೋಕಸಭೆ ಇಂದು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಚಳಿಗಾಲದ ಅಧಿವೇಶನ ಮುಕ್ತಾಯವಾದಂತಾಗಿದೆ. ಅಧಿವೇಶನ 18 ಬಾರಿ ಸಮಾವೇಶಗೊಂಡಿದ್ದು, ಕೃಷಿ ಕಾನೂನುಗಳ ವಾಪಸಾತಿ, ವಿಧೇಯಕ ಮತ್ತು ಚುನಾವಣಾ ಕಾನೂನುಗಳ (ತಿದ್ದುಪಡಿ) ವಿಧೇಯಕ ದಂತಹ ಕೆಲವು ಪ್ರಮುಖ ಶಾಸನಗಳಿಗೆ ಅಂಗೀ ಕಾರ ನೀಡಿತು. ಬೆಲೆ ಏರಿಕೆ ಮತ್ತು ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಂತಹ ಹಲವಾರು ಸಮಸ್ಯೆಗಳ ಕುರಿತು ಪ್ರತಿಪಕ್ಷಗಳ ಸದಸ್ಯರು ಅಡ್ಡಿಪಡಿಸಿದ್ದರಿಂದ ಅಧಿವೇಶನದ 18 ಗಂಟೆಗಳು ಮತ್ತು 48 ನಿಮಿಷಗಳು ವ್ಯರ್ಥವಾದವು. ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಳ್ಳಬೇಕಾಗಿದ್ದ ಒಂದು ದಿನ ಮುಂಚೆಯೇ […]
ನವದೆಹಲಿ: ಕ್ಷಮೆಯಾಚಿಸಿದರೆ 12 ಮಂದಿ ರಾಜ್ಯಸಭಾ ಸಂಸದರ ಅಮಾನ ತನ್ನು ರದ್ದು ಮಾಡಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಸಂಸದರ ಅಮಾನತು ನಿರ್ಧಾರ...
ನವದೆಹಲಿ: ರಾಜ್ಯಸಭೆಯ ವಿಪಕ್ಷಗಳ 12 ಸಂಸದರ ಅಮಾನತನ್ನು ಖಂಡಿಸಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಗುರುವಾರವೂ ಪ್ರತಿಭಟನೆ ನಡೆಸಿವೆ. ಅಮಾನತುಗೊಂಡಿರುವ...
ನವದೆಹಲಿ: ರಾಜ್ಯಸಭೆಯ 12 ಪ್ರತಿಪಕ್ಷ ಸಂಸದರ ಅಮಾನತನ್ನು ಪ್ರತಿಭಟಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷದ ಸದಸ್ಯರು ಮಂಗಳವಾರ ಸಂಸತ್ತಿನ ಉಭಯ ಸದನಗಳಲ್ಲಿ ಸಭಾತ್ಯಾಗ ಮಾಡಿದರು ಮತ್ತು ಕ್ಷಮೆ ಕೋರುವಂತೆ ಸಭಾಪತಿಗಳು...
ಕೋಲ್ಕತ್ತ: ಪಶ್ಚಿಮ ಬಂಗಾಳದಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿಯಾಗಿ ಪಕ್ಷದ ಉಪಾಧ್ಯಕ್ಷ ಲೂಯಿಜಿನ್ಹೊ ಫೆಲಿರೊ ಅವರನ್ನು ಅಭ್ಯರ್ಥಿಯಾಗಿ ಟಿಎಂಸಿ ಆಯ್ಕೆ ಮಾಡಿದೆ. ಗೋವಾದ ಮಾಜಿ...
ಚೆನ್ನೈ: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಅವರನ್ನು ಅಭ್ಯರ್ಥಿಯಾಗಿ ಶನಿವಾರ ಘೋಸಿಷಲಾಗಿದೆ. ಮುರುಗನ್ ಅವರು...
ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ ಪಕ್ಷವು ಸುಶ್ಮಿತಾ ದೇವ್ ಅವರನ್ನು ರಾಜ್ಯಸಭೆಗೆ ಮಂಗಳವಾರ ನಾಮ ನಿರ್ದೇಶನ ಮಾಡಿದೆ. ಸುಶ್ಮಿತಾ ದೇವ್ ಕಳೆದ ತಿಂಗಳಷ್ಟೇ ಕಾಂಗ್ರೆಸ್ ತೊರೆದು ಟಿಎಂಸಿಗೆ ಸೇರ್ಪಡೆಯಾದರು....
ನವದೆಹಲಿ: ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸುವ ಮೂಲಕ ರಚನೆಯಾದ ಹೊಸ ಚಾನಲ್ ಸಂಸದ್ ಟಿವಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.15 ರಂದು...
ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ತಲಾ ಒಂದು ಸ್ಥಾನ ಸೇರಿದಂತೆ ಆರು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆಗೆ ಗುರುವಾರ ಚುನಾವಣಾ ಆಯೋಗ ದಿನಾಂಕ...
ನವದೆಹಲಿ: ಇಸ್ರೇಲಿನ ಪೆಗಾಸಸ್ ತಂತ್ರಾಂಶ ಬಳಸಿ ಬೇಹುಗಾರಿಕೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿದ ತೃಣಮೂಲ ಕಾಂಗ್ರೆಸ್ ಪಕ್ಷದ ಆರು ಸಂಸದರನ್ನು ಅಮಾನತುಗೊಳಿಸಲಾಗಿದೆ. ಆ.13ರವರೆಗೂ ನಡೆಯಲಿರುವ...