Friday, 22nd November 2024

ರಾಜ್ಯಸಭೆ ಉಪನಾಯಕರಾಗಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇಮಕ

ನವದೆಹಲಿ: ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಹೆಸರಿಸಲಾಗಿದೆ. ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ ಸ್ಥಾನದಲ್ಲಿ ನಖ್ವಿ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ ಅವರು ಸಂಸದೀಯ ವ್ಯವಹಾರಗಳ ಬಗ್ಗೆ ವ್ಯಾಪಕ ಜ್ಞಾನ ಹೊಂದಿದ್ದು, ಮೊದಲ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಎಲ್ಲ ನಾಯಕರೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿರುವ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ […]

ಮುಂದೆ ಓದಿ

ಸಂಸತ್‌ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಸೋಮವಾರ ಆರಂಭವಾದ ಸಂಸತ್‌ ಕಲಾಪಕ್ಕೆ ಆರಂಭದಲ್ಲೇ ವಿಪಕ್ಷಗಳಿಂದ ಉಂಟಾದ ಗದ್ದಲದಿಂದ ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಮಧ್ಯಾಹ್ನದ ಬಳಿಕವೂ ಕಲಾಪ ಆರಂಭವಾದಾಗ, ವಿಪಕ್ಷ ಗದ್ದಲ ಮಾಡಿದ್ದು, ಮಂಗಳವಾರಕ್ಕೆ ಕಲಾಪ...

ಮುಂದೆ ಓದಿ

ರಾಜ್ಯಸಭೆ ಬಿಜೆಪಿ ನಾಯಕರಾಗಿ ಗೋಯಲ್ ಆಯ್ಕೆ

ನವದೆಹಲಿ: ರಾಜ್ಯ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನಾಯಕರಾಗಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಆಯ್ಕೆಯಾಗಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ಕಳೆದ ವಾರ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡ...

ಮುಂದೆ ಓದಿ

ಪ್ರತಿಧ್ವನಿಸಿದ ಕೃಷಿ ಕಾನೂನು, ರೈತರ ಹೋರಾಟ: ಕಲಾಪ ಮುಂದೂಡಿಕೆ

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ‘ಕೃಷಿ ಕಾನೂನು’ ಮತ್ತು ರೈತರ ಹೋರಾಟ ಪ್ರತಿಧ್ವನಿಸಿದ್ದು, ಸಂಸತ್ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ...

ಮುಂದೆ ಓದಿ

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ರಾಜ್ಯಸಭಾ ಕಲಾಪ ಮುಂದೂಡಿಕೆ

ನವದೆಹಲಿ: ರಾಜ್ಯಸಭಾ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದವು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ...

ಮುಂದೆ ಓದಿ

31ರಂದು ಮೇಲ್ಮನೆ ಸದಸ್ಯರ ಸಭೆ: ವೆಂಕಯ್ಯ ನಾಯ್ಡು

ನವದೆಹಲಿ:  ಪ್ರಸಕ್ತ ಸಾಲಿನ ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ರಾಜ್ಯಸಭಾಧ್ಯಕ್ಷ ಎಂ ವೆಂಕಯ್ಯ ನಾಯ್ಡು ಮೇಲ್ಮನೆ ಸದಸ್ಯರ ಸಭೆ ಕರೆದಿದ್ದಾರೆ. ಜ.31ರಂದು ವೆಂಕಯ್ಯ ನಾಯ್ಡು ಅವರು ತಮ್ಮ ನಿವಾಸದಲ್ಲಿ...

ಮುಂದೆ ಓದಿ

ಸಂಸದ ಅಶೋಕ್ ಗಸ್ತಿ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಕೋವಿಡ್’ನಿಂದಾಗಿ ಸೆ.17ರಂದು ನಿಧನರಾದ ಸಂಸದ ಅಶೋಕ್ ಗಸ್ತಿ ಅವರಿಂದ ತೆರ ವಾದ ಕರ್ನಾಟಕದ ರಾಜ್ಯ ಸಭಾ ಸ್ಥಾನಕ್ಕೆ ಉಪಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಡಿಸೆಂಬರ್...

ಮುಂದೆ ಓದಿ

ರಾಜ್ಯಸಭೆ ಗದ್ದಲ: ಎಂಟು ಮಂದಿ ವಿರೋಧ ಪಕ್ಷಗಳ ಸಂಸದರು ಅಮಾನತು

ನವದೆಹಲಿ: ನವದೆಹಲಿ: ರಾಜ್ಯಸಭೆಯಲ್ಲಿ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಗದ್ದಲದಿಂದ ತೀವ್ರ ನೋವಾಗಿದೆ ಎಂದು ಹೇಳಿದ ನಂತರ ಸೋಮವಾರ ಬೆಳಗ್ಗೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಎಂಟು ಮಂದಿ ವಿರೋಧ...

ಮುಂದೆ ಓದಿ