Saturday, 23rd November 2024

12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ

ನವದೆಹಲಿ: ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ನಾಮಪತ್ರ ಹಿಂಪಡೆಯಲು ಆ.26 ರಿಂದ 27 ಕೊನೆಯ ದಿನವಾಗಿದೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೊವಾಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾದ ನಂತರ ಹತ್ತು ಸ್ಥಾನಗಳು ಖಾಲಿಯಾಗಿವೆ. ಸದಸ್ಯರು ರಾಜೀನಾಮೆ ನೀಡಿದ ನಂತರ ಎರಡು ಸ್ಥಾನಗಳು ಖಾಲಿ ಉಳಿದಿವೆ. 12 ಸ್ಥಾನಗಳ ಪೈಕಿ ಅಸ್ಸಾಂ, […]

ಮುಂದೆ ಓದಿ

4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಇಂದು

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಬೆಳಗ್ಗೆ 10 ಗಂಟೆ ಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಒಟ್ಟು 4...

ಮುಂದೆ ಓದಿ

ಫಲಿತಾಂಶದಿಂದ ಆಘಾತವಾಗಿಲ್ಲ: ಶರದ್ ಪವಾರ್

ಪುಣೆ: ಮಹಾರಾಷ್ಟ್ರದ ಆರು ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದ ಕುರಿತು ಪ್ರತಿಕ್ರಿಯಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಫಲಿತಾಂಶದಿಂದ ನಾನು ಆಘಾತಕ್ಕೊಳಗಾಗಲಿಲ್ಲ. ನಮ್ಮ...

ಮುಂದೆ ಓದಿ

ಸಚಿವೆ ನಿರ್ಮಲಾ, ಚಿತ್ರನಟ ಜಗ್ಗೇಶ್, ಕಾಂಗ್ರೆಸ್‍ನ ಜೈರಾಮ್ ರಮೇಶ್ ಗೆಲುವು ಖಚಿತ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದೆ. ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾ ಮನ್, ಚಿತ್ರನಟ ಜಗ್ಗೇಶ್, ಕಾಂಗ್ರೆಸ್‍ನ...

ಮುಂದೆ ಓದಿ

ಅನಿಲ್ ದೇಶಮುಖ್, ನವಾಬ್ ಮಲಿಕ್‌’ಗೆ ಮತದಾನ ನಿರಾಕರಣೆ

ಮುಂಬೈ : ಆಡಳಿತಾರೂಢ ಮಹಾವಿಕಾಸ್ ಮೈತ್ರಿಕೂಟದ ಶಾಸಕರಾದ ಅನಿಲ್ ದೇಶ ಮುಖ್ ಮತ್ತು ನವಾಬ್ ಮಲಿಕ್ ಅವರನ್ನ ಸೆಷನ್ಸ್ ಕೋರ್ಟ್ ಮತದಾನಕ್ಕೆ ಅನುಮತಿ ನಿರಾಕರಿಸಿದೆ. ಶುಕ್ರವಾರ ಅರ್ಜಿ...

ಮುಂದೆ ಓದಿ

ಎಚ್.ಡಿ.ರೇವಣ್ಣ ಮತ ಅಸಿಂಧು ಮಾಡಲು ಬಿಜೆಪಿ ಆಗ್ರಹ

ಬೆಂಗಳೂರು: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಮತವನ್ನು ಅಸಿಂಧು ಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ. ರೇವಣ್ಣ ಮತ ಚಲಾಯಿಸುವ ಸಂದರ್ಭ ತಮ್ಮ ಮತವನ್ನು ಕಾಂಗ್ರೆಸ್ ಚುನಾವಣಾ ಏಜೆಂಟ್ ಡಿ.ಕೆ.ಶಿವಕುಮಾರ್...

ಮುಂದೆ ಓದಿ

ನಮಗಿರುವ ಮತಗಳಲ್ಲೇ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುತ್ತೇವೆ: ಬಿ.ಎಸ್.ವೈ

ಬೆಂಗಳೂರು: ನಾವು ಯಾವುದೇ ಪಕ್ಷದ ಬೆಂಬಲ ಪಡೆಯದೆ ಮೂವರು ಅಭ್ಯರ್ಥಿ ಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಿಸಿ ಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ,...

ಮುಂದೆ ಓದಿ

ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ: ಕೆ.ಎಸ್.ಈಶ್ವರಪ್ಪ ನೇರ ಆರೋಪ

ಶಿವಮೊಗ್ಗ: ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕುತಂತ್ರ ರಾಜ ಕಾರಣ ಮಾಡುತ್ತಿದೆ ಎಂದು ಬಿಜೆಪಿ ಹಿರಿಯ  ಮುಖಂಡ ಕೆ.ಎಸ್. ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂದೆ ಓದಿ

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಕಣಕ್ಕೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ...

ಮುಂದೆ ಓದಿ