Thursday, 19th September 2024

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ‌ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ‌ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು. ಶುಕ್ರವಾರ ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ವೀಕ್ಷಿಸಿದರು. ಸಿನಿಮಾ‌ ವೀಕ್ಷಣೆ ಬಳಿಕ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಚಿತ್ರ ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ […]

ಮುಂದೆ ಓದಿ

ಅಶಿಸ್ತಿನ ವರ್ತನೆ: ಪಕ್ಷೇತರ ಸಂಸದ ಸೇರಿ ಮೂವರ ಅಮಾನತು

ನವದೆಹಲಿ:  ‘ಅಶಿಸ್ತಿನ ವರ್ತನೆ’ ತೋರಿದ್ದಕ್ಕಾಗಿ ಪಕ್ಷೇತರ ಸಂಸದ ಅಜಿತ್‌ ಕುಮಾರ್‌ ಭುಯಾನ್‌ ಸೇರಿ ಆಮ್ ಆದ್ಮಿ ಪಕ್ಷದ ಸುಶೀಲ್‌ ಕುಮಾರ್‌ ಗುಪ್ತಾ ಹಾಗೂ ಸಂದೀಪ್‌ ಕುಮಾರ್‌ ಪಾಠಕ್‌...

ಮುಂದೆ ಓದಿ

ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಾ.ವೀರೇಂದ್ರ ಹೆಗ್ಡೆ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಗೀತ ಸಂಯೋಜಕ ಇಳಯರಾಜಾ...

ಮುಂದೆ ಓದಿ

ರಾಜ್ಯಸಭಾ ಸದಸ್ಯರಾಗಿ ಅಥ್ಲೀಟ್ ಪಿ.ಟಿ.ಉಷಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿಟಿ ಉಷಾ ಅವರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಸಂವಿಧಾನದ ನಿಷ್ಠೆಯ ಪ್ರಮಾಣ ವಚನ ಸ್ವೀಕರಿಸಿದರು. ಸಂಯೋಜಕ ಇಳಯರಾಜ,...

ಮುಂದೆ ಓದಿ

ನೂತನ ರಾಜ್ಯಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ

ನವದೆಹಲಿ: ನಟ ಜಗ್ಗೇಶ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜೈರಾಮ್ ರಮೇಶ್ ನೂತನ ರಾಜ್ಯಸಭಾ ಸದಸ್ಯರಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಸಭೆಯಲ್ಲಿ ನಡೆದ...

ಮುಂದೆ ಓದಿ

ಕಾರು ಅಪಘಾತ: ರಾಜ್ಯಸಭಾ ಸದಸ್ಯ ಇಳಂಗೋವನ್ ಪುತ್ರನ ಸಾವು

ಚೆನ್ನೈ: ಡಿಎಂಕೆ ಪಕ್ಷದ ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಭೀಕರ ಕಾರು ಅಪಘಾತ ದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಸಂಸದರ ಪುತ್ರ ಪುದುಚೇರಿಯಿಂದ...

ಮುಂದೆ ಓದಿ

ರಾಜ್ಯಸಭೆಯ ಮಾಜಿ ಸದಸ್ಯ ಚಂದ್ರನ್ ಮಿತ್ರಾ ನಿಧನ

ದೆಹಲಿ: ಹಿರಿಯ ಪತ್ರಕರ್ತ, ರಾಜ್ಯಸಭೆಯ ಮಾಜಿ ಸದಸ್ಯ ಚಂದ್ರನ್ ಮಿತ್ರಾ(65) ಅವರು ಬುಧವಾರ ತಡರಾತ್ರಿ ದೆಹಲಿಯಲ್ಲಿ ನಿಧನರಾದರು. ‘ದಿ ಪಯೋನಿರ್’​ ಪತ್ರಿಕೆ ಸಂಪಾದಕರಾಗಿದ್ದ ಚಂದ್ರನ್​ ಮಿತ್ರಾ, ಕಳೆದ...

ಮುಂದೆ ಓದಿ

ಭಾಷಣಕ್ಕೂ ಕೆಲಸಕ್ಕೂ ತುಂಬಾ ವ್ಯತ್ಯಾಸ ಐತಿ ಸಾಹೇಬ್ರ…

ಮೂಡಲಗಿ : ಜನಸಾಮಾನ್ಯರ ಕಷ್ಟದ ಬಗ್ಗೆ ಸಂಸದ ಕಡಾಡಿಗೆ ಗೊತ್ತಿಲ್ಲ ಅಂತ ಕಾಣಸತೈತಿ. ಕೇವಲ ಭಾಷಣ ಮಾಡುವುದನ್ನೇ ಅವರ ಸಾಧನೆ ಅನಕೊಂಡರ, ಮತ್ ಪೇಪರದಾಗ ಹೇಳಿಕಿ ಕೊಡೋದು...

ಮುಂದೆ ಓದಿ

ಯಾವುದೇ ವಿವಾದ ಸಂಘರ್ಷದಿಂದ ಬಗೆಹರಿಯಲ್ಲ: ಜಿ.ಸಿ ಚಂದ್ರಶೇಖರ್

ನವದೆಹಲಿ: ಯಾವುದೇ ವಿವಾದ ಸಂಘರ್ಷದಿಂದ ಬಗೆಹರಿಯುವುದಿಲ್ಲ ಎಂದು ಮಹಾರಾಷ್ಟ್ರ – ಕರ್ನಾಟಕ ಗಡಿ ವಿವಾದ ಕುರಿತಂತೆ ರಾಜ್ಯ ಸಭೆಯಲ್ಲಿ ಜಿ.ಸಿ ಚಂದ್ರಶೇಖರ್ ಅಭಿಪ್ರಾಯಪಟ್ಟರು. ಗಾಂಧೀಜಿಯವರ ಅಹಿಂಸಾ ಸಂದೇಶ...

ಮುಂದೆ ಓದಿ

ಅಂಕಣಕಾರ ಸ್ವಪನ್ ದಾಸ್‌ಗುಪ್ತ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಟಿಕೆಟ್ ನೊಂದಿಗೆ ಸ್ಪರ್ಧಿಸುತ್ತಿರುವ ಸ್ವಪನ್ ದಾಸ್‌ಗುಪ್ತ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆಗೆ ನಾಮಾಂಕಿತಗೊಂಡಿರುವವರು ರಾಜಕೀಯ ಪಕ್ಷವೊಂದಕ್ಕೆ ಸೇರುವಂತಿಲ್ಲ ಎಂದು ಸಾಂವಿಧಾನಿಕ...

ಮುಂದೆ ಓದಿ