ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡದಿರಲು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ ನಿರ್ಧರಿಸಿ ದ್ದಾರೆ. ನ್ಯಾಯಾಂಗ ವ್ಯವಸ್ಥೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪವನ್ನು ನಿವೃತ್ತ ಸಿಜೆಐ ರಂಜನ್ ಗೊಗೊಯಿ ಎದುರಿಸುತ್ತಿದ್ದಾರೆ. ದೇಶದ ನ್ಯಾಯಾಂಗ ವ್ಯವಸ್ಥೆಯೇ ಕುಸಿದಿದೆ. ವ್ಯಕ್ತಿಯೊಬ್ಬ ಕೋರ್ಟ್ ಮೆಟ್ಟಿಲೇರಿದಾಗ ಸಕಾಲದಲ್ಲಿ ತೀರ್ಪು ಹೊರಬೀಳುವ ಸಾಧ್ಯತೆ ಕಡಿಮೆ ಎಂಬುದಾಗಿ ನಿವೃತ್ತ ಸಿಜೆಐ ಗೊಗೊಯಿ ಹೇಳಿದ್ದರು. ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ, […]
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಘಟನೆಗಳಿಂದ ಬೇಸತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ದಿನೇಶ್ ತ್ರಿವೇದಿ, ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು...
ನವದೆಹಲಿ: ಕರ್ನಾಟಕ ರಾಜಧಾನಿ ಬೆಂಗಳೂರು ನಗರದಲ್ಲಿ ಸಾರಿಗೆ ಕ್ಷೇತ್ರದಳ ಪೈಕಿ ಪ್ರಮುಖವಾಗಿರುವ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ ಮಾಡುವ ಕುರಿತಂತೆ ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ಪ್ರಸ್ತಾಪ...
ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ಗುಲಾಮ್ ನಬಿ ಆಜಾದ್ ಸದಸ್ಯತ್ವ ಸ್ಥಾನದ ಅವಧಿ ಮಂಗಳವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರಿಗೆ ವಿದಾಯ ಹೇಳುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದರು. ಭಯೋತ್ಪಾದಕ...
ನವದೆಹಲಿ: ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ, ತೆರವಾಗಿ ರುವ ಸ್ಥಾನಕ್ಕೆ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್...
ಗಾಂಧಿನಗರ: ವಕೀಲ, ಗುಜರಾತ್‌ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಕೋವಿಡ್-19 ಸಂಬಂಧಿಸಿದ ಸಮಸ್ಯೆ ಗಳಿಂದ ಚೆನ್ನೈ ನ ಆಸ್ಪತ್ರೆಯಲ್ಲಿ ನಿಧನರಾದರು. 66 ವರ್ಷದ ಭಾರದ್ವಾಜ್ ಕಳೆದ...
ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ (86) ಶನಿವಾರ ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೈಲಾಶ್ ಸಾರಂಗ್ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ....