ನವದೆಹಲಿ: ಲಂಡನ್ನಲ್ಲಿ ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತದ ಪ್ರಜಾ ಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ’ ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಮುಂದೂ ಡಲಾಯಿತು. ಸದನದ ನಾಯಕ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಲಂಡನ್ನಲ್ಲಿ ನೀಡಿದ ಹೇಳಿಕೆಗಳಿಗಾಗಿ ಸದನಕ್ಕೆ ಬಂದು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಇಂದಿರಾ ಗಾಂಧಿಯವರ ಹೆಸರನ್ನು ತೆಗೆದು ಕೊಳ್ಳದೆ ಗೋಯಲ್ […]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಸತ್ತಿಗೆ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಿದ ವಸ್ತು ಗಳಿಂದ ತಯಾರಿಸಿದ ತೋಳಿಲ್ಲದ ವಿಶೇಷ ಜಾಕೆಟ್ ಧರಿಸಿ ಬಂದಿದ್ದರು. ರಾಜ್ಯಸಭೆಯಲ್ಲಿ...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ತೆಗೆದು ಕೊಳ್ಳಬೇಕಾದ ಚರ್ಚೆಯ ವಿಷಯದ ಕುರಿತು ಗದ್ದಲದ ನಂತರ ರಾಜ್ಯಸಭೆಯನ್ನು ಗುರುವಾರ ಅಲ್ಪಾವಧಿಗೆ ಮುಂದೂಡಲಾಯಿತು. ಕೆಳಮನೆಯು ಇಂದಿನ ಅಧಿವೇಶನದಲ್ಲಿ...
ನವದೆಹಲಿ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡ ಲಾಯಿತು. ಸದನವು...
ನವದೆಹಲಿ: ‘ಅಶಿಸ್ತಿನ ವರ್ತನೆ’ ತೋರಿದ್ದಕ್ಕಾಗಿ ಪಕ್ಷೇತರ ಸಂಸದ ಅಜಿತ್ ಕುಮಾರ್ ಭುಯಾನ್ ಸೇರಿ ಆಮ್ ಆದ್ಮಿ ಪಕ್ಷದ ಸುಶೀಲ್ ಕುಮಾರ್ ಗುಪ್ತಾ ಹಾಗೂ ಸಂದೀಪ್ ಕುಮಾರ್ ಪಾಠಕ್...
ನವದೆಹಲಿ: ಸಂಸದರು ತಮ್ಮ ವರ್ತನೆಗೆ ಸಭಾಪತಿಗಳ ಬಳಿ ಕ್ಷಮೆ ಯಾಚಿಸಿ ದರೆ ಅವರ ಅಮಾನತು ರದ್ದುಗೊಳಿಸುವ ಬಗ್ಗೆ ಪರಿಶೀಲನೆ ನಡೆಸಬಹುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ...
ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನದ ಎರಡನೇ ಭಾಗ ಮಾರ್ಚ್ 14ರಂದು ಆರಂಭವಾಗಲಿದೆ. ಅಲ್ಲಿಯವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆಯಾಗಿದೆ. ಕೇಂದ್ರ ಬಜೆಟ್-2022-23ಕ್ಕೆ ಸಂಬಂಧಪಟ್ಟಂತೆ ರಾಜ್ಯಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ನವದೆಹಲಿ: ಜನವರಿ 31 ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಶಾಸಕರಿಗೆ ಹೆಚ್ಚು ಅಂತರವಿರುವ ಆಸನ ವ್ಯವಸ್ಥೆ ಇದೆ. ಲೋಕಸಭೆ ಮತ್ತು ರಾಜ್ಯಸಭೆಯು ದಿನದ ವಿವಿಧ ಸಮಯಗಳಲ್ಲಿ ಕಾರ್ಯನಿರ್ವಹಿಸುವು...
ನವದೆಹಲಿ: ರಾಜ್ಯಸಭೆಯ 12 ಮಂದಿ ಸದಸ್ಯರನ್ನು ಅಮಾನತುಗೊಳಿಸಿದ ಕ್ರಮವನ್ನು ವಿರೋಧಿಸಿ ಬುಧವಾರ ಸಂಸತ್ ಸಂಕೀರ್ಣದಲ್ಲಿ ನಡೆಸಲು ಉದ್ದೇಶಿಸಿರುವ ಧರಣಿ ಪ್ರತಿಭಟನೆಗೆ ವಿರೋಧ ಪಕ್ಷಗಳ ಕನಿಷ್ಠ 120 ಸಂಸದರು...
ನವದೆಹಲಿ: ಮುಂಗಾರು ಅಧಿವೇಶನದಲ್ಲಿ ಹಿಂಸಾತ್ಮಕ ವರ್ತನೆ ತೋರಿದ ಕಾರಣಕ್ಕೆ 12 ವಿಪಕ್ಷ ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದುದ್ದಕ್ಕೂ ಅಮಾನತು ಗೊಳಿಸಲಾಗಿದೆ. ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ ಹಾಗೂ ಅನಿಲ್...