Wednesday, 11th December 2024

ರಾಕೇಶ್ ಆಸ್ಥಾನಾ ನೇಮಕ: ಪಿಐಎಲ್‌ ವಜಾ

ನವದೆಹಲಿ: ದೆಹಲಿ ಪೊಲೀಸ್‌ ಆಯುಕ್ತರಾಗಿ ಸಿಬಿಐ ಮಾಜಿ ಮುಖ್ಯಸ್ಥ ರಾಕೇಶ್ ಆಸ್ಥಾನಾ ಅವರನ್ನು ನೇಮಿಸಿ ದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಗುಜರಾತ್ ಕೇಡರ್ ಅಧಿಕಾರಿ ರಾಕೇಶ್ ಅವರು ದೆಹಲಿ ಆಯುಕ್ತರಾಗಿ ಮುಂದುವರೆಯಲು ಇದ್ದ ಅಡ್ಡಿ ಆತಂಕ ದೂರಾಗಿದೆ. ದೆಹಲಿ ಹೈಕೋರ್ಟ್‌ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ ಈ ಕುರಿತಂತೆ ಪ್ರತಿಕ್ರಿಯೆ ಕೇಳಿ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಕೂಡಾ ನೀಡಿತ್ತು. ದೆಹಲಿ ಪೊಲೀಸ್‌ ಆಯುಕ್ತರಾಗಿರುವ […]

ಮುಂದೆ ಓದಿ

ದಿಲ್ಲಿ ಪೊಲೀಸ್ ಆಯುಕ್ತರಾಗಿ ರಾಕೇಶ್ ಅಸ್ತಾನಾ ಅಧಿಕಾರ ಸ್ವೀಕಾರ

ನವದೆಹಲಿ:ಗುಜರಾತ್ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾ ದಿಲ್ಲಿ ಪೊಲೀಸ್ ಆಯುಕ್ತರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು. ದಿಲ್ಲಿಯ ಜೈ ಸಿಂಗ್ ಮಾರ್ಗದಲ್ಲಿರುವ ದಿಲ್ಲಿ ಪೊಲೀಸ್ ಪ್ರಧಾನ...

ಮುಂದೆ ಓದಿ