ಮುಂಬೈ: ಉದ್ಯಮಿ ರಾಕೇಶ್ ಜುಂಜುನ್‌ವಾಲಾ ಮಾಲೀಕತ್ವದ ‘ಆಕಾಶ ಏರ್’ ತನ್ನ ಮೊದಲ ವಾಣಿಜ್ಯ ಹಾರಾಟವನ್ನು ಭಾನು ವಾರ ಕಂಡಿದೆ. ಮುಂಬೈ- ಅಹಮದಾಬಾದ್ ಮಾರ್ಗದಲ್ಲಿ ಮೊದಲ ವಿಮಾನ ಹಾರಾಟ ಯಶಸ್ವಿಯಾಗಿ ನಡೆಸಿದೆ. ಬೋಯಿಂಗ್ 737 ಮ್ಯಾಕ್ಸ್ ವಿಮಾನವನ್ನು ಆಕಾಶ್ ಏರ್ ಹಾರಾಟ ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ವಾರಕ್ಕೊಮ್ಮೆ ಕಾರ್ಯನಿರ್ವಹಿಸುವ 28 ವಿಮಾನಗಳ ಹಾಗೆಯೇ ಆ.13 ರಿಂದ ಬೆಂಗಳೂರು- ಕೊಚ್ಚಿ ಮಾರ್ಗದಲ್ಲಿ ಹಾರುವ 28 ವಿಮಾನ ಗಳ ಟಿಕೆಟ್ ಅನ್ನು ಮಾರಾಟ ಮಾಡಲಿದೆ ಎಂದು ತಿಳಿಸಿತ್ತು. ಆಗಸ್ಟ್‌ನಲ್ಲಿ ಡಿಜಿಸಿಎಯಿಂದ ಗ್ರೀನ್ ಸಿಗ್ನಲ್ […]