Friday, 22nd November 2024

ಚುಂಬನ ಆರೋಪ: ಮಿಕಾ ಸಿಂಗ್ ವಿರುದ್ಧ ಪ್ರಕರಣ ರದ್ದು

ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾ ಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಎಸ್ಜಿ ಡಿಗೆ ಅವರಿದ್ದ ವಿಭಾಗೀಯ ಪೀಠವು, ರಾಖಿ ಮತ್ತು ಸಿಂಗ್ ಅವರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗಿದೆ ಎಂಬ ರಾಖಿ ಸಾವಂತ್ ಅವರ ಅಫಿಡವಿಟ್ ಅನ್ನು ಗಣನೆಗೆ ತೆಗೆದುಕೊಂಡು ಪ್ರಕರಣದಲ್ಲಿ ಸಲ್ಲಿಸಲಾದ ಎಫ್ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸಿದೆ. 2006ರ ಜೂನ್ 11ರಂದು ಮುಂಬೈನ […]

ಮುಂದೆ ಓದಿ

ಚೆಕ್ ಬೌನ್ಸ್ ಪ್ರಕರಣ: ನಟಿ ರಾಖಿ ಸಾವಂತ್ ಸಹೋದರ ಬಂಧನ

ಮುಂಬೈ : ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್‌ ನಟಿ ರಾಖಿ ಸಾವಂತ್ ಸಹೋದರ ರಾಕೇಶ್ ಸಾವಂತ್ ಅನ್ನು ಮುಂಬೈ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಪ್ರಕರಣದಲ್ಲಿ ರಾಖಿ ಸಾವಂತ್...

ಮುಂದೆ ಓದಿ

ಬೆದರಿಕೆ ಕರೆ: ಹೆಲ್ಮೆಟ್ ಧರಿಸಿ ಓಡಾಡಿದ ನಟಿ ರಾಖಿ ಸಾವಂತ್

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಇದೀಗ ಮುಂಬೈನ ಬೀದಿಗಳಲ್ಲಿ ಹೆಲ್ಮೆಟ್ ಧರಿಸಿ ಓಡಾಡುವ ಮೂಲಕ ಸುದ್ದಿಯಾಗಿದ್ದಾರೆ. ನಟ ಸಲ್ಮಾನ್ ಖಾನ್ ಪರವಾಗಿ ನಿಂತಿರುವ ಮತ್ತು ಸಲ್ಮಾನ್...

ಮುಂದೆ ಓದಿ

ರಾಖಿ ಸಾವಂತ್ ಇಸ್ಲಾಮ್ ಧರ್ಮಕ್ಕೆ ಮತಾಂತರ…!

ನವದೆಹಲಿ: ನಟಿ ರಾಖಿ ಸಾವಂತ್ ಹಾಗೂ ಮೈಸೂರು ಮೂಲದ ಆದಿಲ್ ದುರಾನಿ ಅವರ ರಹಸ್ಯ ಮದುವೆ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ವಿವಾಹ ಹಿನ್ನೆಲೆಯಲ್ಲಿ ರಾಖಿ ಸಾವಂತ್ ಅವರು,...

ಮುಂದೆ ಓದಿ

ಸೊಂಟದ ಮೇಲಿದ್ದ ರಿತೇಶ್ ಟ್ಯಾಟೂ ತೆಗೆದ ರಾಖಿ

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ತಮ್ಮ ದೇಹದ ಮೇಲಿದ್ದ ಮಾಜಿ-ಪತಿಯ ಟ್ಯಾಟೂ ಹೆಸರನ್ನು ತೆಗೆದು ಹಾಕಿರು ವುದು ಸಾಮಾಜಿಕ ಜಾಲತಾಣ ದಲ್ಲಿ ಸದ್ದು ಮಾಡುತ್ತಿದೆ. ರಾಖಿ...

ಮುಂದೆ ಓದಿ