ಬೆಂಗಳೂರು: ನಟ ದರ್ಶನ್ ಅವರು ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ಕಾರಣ ಬೇಸರಕ್ಕೆ ಒಳಗಾಗಿ ಪರೋಕ್ಷವಾಗಿ ಪೋಸ್ಟ್ ಒಂದನ್ನು ನಟ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಬುಲೆಟ್ ಶೇರ್ ಮಾಡಿದ್ದಾರೆ. ʻಬಿಗ್‌ಬಾಸ್ʼ ಕನ್ನಡ ಸೀಸನ್ 10ರಲ್ಲಿ ನಟ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಬುಲೆಟ್ ಒಂದು ತಿಂಗಳ ಕಾಲ ಬಿಗ್‌ಬಾಸ್‌ನಲ್ಲಿದ್ದು ಎಲಿಮಿನೇಟ್ ಆಗಿಯೂ ಹೊರಬಂದಿದ್ದರು. ಸುದೀಪ್ ಬಗ್ಗೆ ಹೇಳಿಕೆಯಿಂದಾಗಿ ಟ್ರೋಲ್ ಆಗಿ ಕ್ಷಮೆಯೂ ಕೇಳಿದ್ದರು. ‘ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ’ […]