Saturday, 11th January 2025

Prajwal Devaraj

Prajwal Devaraj: ದಾಖಲೆ ಮೊತ್ತಕ್ಕೆ ಪ್ರಜ್ವಲ್‌ ದೇವರಾಜ್‌ ಅಭಿನಯದ ‘ರಾಕ್ಷಸ’ ಚಿತ್ರದ ತೆಲುಗು ಥಿಯೇಟರ್ ಹಕ್ಕು ಮಾರಾಟ

Prajwal Devaraj: ಪ್ರಜ್ವಲ್‌ ದೇವರಾಜ್‌ ಅಭಿನಯದ ʼರಾಕ್ಷಸʼ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಿನಿಮಾದ ತೆಲುಗು ಥಿಯೇಟರ್ ಹಕ್ಕನ್ನು ‌ಕಂಚಿ ಕಾಮಾಕ್ಷಿ ಕೋಲ್ಕತಾ ಕಾಳಿ ಕ್ರಿಯೇಷನ್ ತನ್ನದಾಗಿಸಿಕೊಂಡಿದೆ.

ಮುಂದೆ ಓದಿ