Sunday, 22nd September 2024

Rakshit Shetty

Rakshit Shetty: ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ; ಬಾಕ್ಸ್‌ ಆಫೀಸ್‌ನಲ್ಲಿ ಮುಂದುವರಿದ ಗೆಲುವಿನ ಓಟ

Rakshit Shetty: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್. ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ʼಇಬ್ಬನಿ ತಬ್ಬಿದ ಇಳೆಯಲಿʼ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಗೆಲುವಿನ ಓಟ ಮುಂದುವರಿಸಿದೆ. ವಿಹಾನ್, ಅಂಕಿತಾ ಅಮರ್, ಮಯೂರಿ ನಟರಾಜ್ ಅಭಿನಯ ಪ್ರೇಕ್ಷಕರ ಗಮನ ಸೆಳೆದಿದೆ.

ಮುಂದೆ ಓದಿ