ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದ ಚಾರ್ಲಿ ನಾಯಿ ಇದೀಗ ಸಿಹಿ ಸುದ್ದಿ ನೀಡಿದೆ. ಚಾರ್ಲಿ 6 ಮರಿಗಳಿಗೆ ಜನ್ಮ ನೀಡಿದ್ದು ಸುದ್ದಿ ಕೇಳಿದ ನಟ ರಕ್ಷಿತ್ ಶೆಟ್ಟಿ ಮೈಸೂರಿಗೆ ಓಡೋಡಿ ಬಂದು ಚಾರ್ಲಿಯನ್ನು ಮುದ್ದಾಡಿದ್ದಾರೆ. ಚಾರ್ಲಿ ಮರಿಗಳಿಗೆ ಜನ್ಮ ನೀಡಿದ ಸುದ್ದಿಯನ್ನು ನಟ ರಕ್ಷಿತ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹೌದು, ರಕ್ಷಿತ್ ಶೆಟ್ಟಿ ಅವರ ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿದ್ದ ಶ್ವಾನವು ಈಗ ರಿಯಲ್ ಆಗಿ […]