ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ವಿಚಾರಣೆಯು ಡ್ರಗ್ಸ್ ಪ್ರಕರಣದ ಜೊತೆಗೂ ಸಂಬಂಧ ಹೊಂದಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತೆಲುಗು ಚಿತ್ರರಂಗದ ಇತರ ವ್ಯಕ್ತಿಗಳನ್ನು ಪ್ರಶ್ನಿಸಿರುವ ಸಂಸ್ಥೆ ಸೋಮವಾರ ರಾಕುಲ್ ಪ್ರೀತ್ ಸಿಂಗ್‌ಗೆ ಸಮನ್ಸ್ ನೀಡಿದೆ. ಇತ್ತೀಚೆಗೆ ಶಾಸಕರ ಖರೀದಿ ಪ್ರಕರಣದಲ್ಲಿ ದೂರುದಾರರಾಗಿದ್ದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಪೈಲಟ್ ರೋಹಿತ್ ರೆಡ್ಡಿ […]
ಮುಂಬೈ: ಬಾಲಿವುಡ್ ಚಿತ್ರ ರೇಸ್ ಥ್ರಿ ಚಿತ್ರದ ನಟಿ ಡೈಸಿ ಶಾ, ತನ್ನ ಬಿಕಿನಿ ಪೋಸ್‌ನಲ್ಲಿರುವ ಚಿತ್ರವನ್ನು ಸಾಮಾಜಿಕ ಜಾಲತಾಣ ದಲ್ಲಿ ಹರಿಯಬಿಟ್ಟಿದ್ದು, ಪಡ್ಡೆಹುಡುಗರ ನಿದ್ದೆಗೆಡಿಸಿದೆ. ಪ್ರತಿ...