Wednesday, 27th September 2023

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ರಾಕಿಂಗ್ ಸ್ಟಾರ್’ ಯಶ್

ಬೆಂಗಳೂರು: ಕೆಜಿಎಫ್‌ ಸಿನಿಮಾ ಮೂಲಕ ಭಾರತಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿ ರುವ ನಟ ‘ರಾಕಿಂಗ್ ಸ್ಟಾರ್’ ಯಶ್ ಅವರಿಗೆ ಇಂದು (ಜ.8) 36ನೇ ವರ್ಷದ ಜನ್ಮದಿನ ಸಂಭ್ರಮ. ಹಾಸನ ಜಿಲ್ಲೆಯ ಭುವನಹಳ್ಳಿಯಲ್ಲಿ ಜನಿಸಿದ ಯಶ್ ಅವರ ಮೊದಲ ಹೆಸರು ನವೀನ್ ಕುಮಾರ್ ಗೌಡ. ಮೊದಲು ಧಾರವಾಹಿಗಳಲ್ಲಿ ಗುರುತಿಸಿಕೊಂಡು ನಂತರ ಕನ್ನಡ ಚಿತ್ರರಂಗದಲ್ಲಿ ಮಿಂಚಿ ‘ಯಶ್‌’ ಆದರು. ಕೆಜಿಎಫ್ ಚಾಫ್ಟರ್ 1 ಮೂಲಕ ಅವರು ಇಡೀ ಭಾರತೀಯ ಚಿತ್ರರಂಗದ ಸ್ಟಾರ್ ನಟ ಎನಿಸಿಕೊಂಡಿದ್ದಾರೆ. ಕರೋನಾಕ್ಕೂ ಮುನ್ನ ಯಶ್‌ ಅಭಿಮಾನಿಗಳು […]

ಮುಂದೆ ಓದಿ

error: Content is protected !!