Thursday, 28th November 2024

baby legs

Crime News: ಆಸ್ಪತ್ರೆಯ ಟಾಯ್ಲೆಟ್‌ನಲ್ಲಿ ನವಜಾತ ಶಿಶು ಹಾಕಿ ಫ್ಲಶ್‌ ಮಾಡಿದ ಕ್ರೂರಿ ತಾಯಿ!

ರಾಮನಗರ: ರಾಜ್ಯದಲ್ಲಿ ಊಹಿಸಲೂ ಸಾಧ್ಯವಾಗದ ಅಮಾನವೀಯ ಘಟನೆಯೊಂದು ನಡೆದಿದೆ. ರಾಮನಗರ ಜಿಲ್ಲೆಯ (Ramanagar news) ದಯಾನಂದ್ ಸಾಗರ ಆಸ್ಪತ್ರೆಯಲ್ಲಿ (Hospital) ತಾಯಿಯೊಬ್ಬಳು ತನ್ನ ಮಗುವಿನ ಬಗ್ಗೆ ಅತ್ಯಂತ ಕ್ರೂರವಾಗಿ ವರ್ತಿಸಿದ್ದು, ಎರಡು ದಿನದ ಮಗುವನ್ನು ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ (Crime news) ಒತ್ತಿದ್ದಾಳೆ. ರಾಮನಗರದಲ್ಲಿ ವರದಿಯಾದ ಈ ಅಮಾನವೀಯ ಘಟನೆ ಆಸ್ಪತ್ರೆಯವರನ್ನು ಮಾತ್ರವಲ್ಲ ಎಲ್ಲರನ್ನೂ ಶಾಕ್‌ನಲ್ಲಿ ಕೆಡವಿದೆ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಎರಡು ದಿನ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಸ್ವಂತ […]

ಮುಂದೆ ಓದಿ