Tuesday, 5th July 2022

4ನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ‘ಕೈ’ನಾಯಕರು ನಡೆಸುತ್ತಿರುವ ಪಾದಯಾತ್ರೆ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. ರಾಮನಗರ ದಲ್ಲಿ ಡಿ ಕೆ ಶಿವಕುಮಾರ್ ಮಾತನಾಡಲಿದ್ದಾರೆ. ಚಿಕ್ಕೇನಹಳ್ಳಿಯಿಂದ ಮೇಕೆದಾಟು ಪಾದಯಾತ್ರೆ ಆರಂಭವಾಗಿ ಅಚ್ಚಲು ಮೂಲಕ ಮಧ್ಯಾಹ್ನ ವೇಳೆಗೆ ಸಾಗಿ ರಾತ್ರಿ ರಾಮನಗರಕ್ಕೆ ತಲುಪಲಿದೆ. ಅಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯದಲ್ಲಿ ಸೋಂಕು ತಾಂಡವವಾಡುತ್ತಿದ್ದು ಈ ಸಂದರ್ಭದಲ್ಲಿ ಕೈ […]

ಮುಂದೆ ಓದಿ

ಕಾವೇರಿ ಹಿತರಕ್ಷಣಾ ಸಮಿತಿ ಪ್ರತಿಭಟನೆ: ಕನಕಪುರದ ಮೇಕೆದಾಟು ಪ್ರದೇಶಕ್ಕೆ ಭದ್ರತೆ

ರಾಮನಗರ: ತಮಿಳುನಾಡಿನ ಕಾವೇರಿ ಹಿತರಕ್ಷಣಾ ಸಮಿತಿ ಸದಸ್ಯರ‌ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಕನಕಪುರದ ಮೇಕೆದಾಟು ಹಾಗೂ ಸುತ್ತಲಿನ ಪ್ರದೇಶಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣ...

ಮುಂದೆ ಓದಿ

ಎರಡನೆ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: ಮತದಾನಕ್ಕೆ ಕ್ಷಣಗಣನೆ

ಕೆಲವು ಗ್ರಾಪಂಗಳಲ್ಲಿ ಮತ ಹಾಕದಂತೆ ತಡೆಯುವ ಪ್ರಯತ್ನ ಮಹಿಳೆಯರಿಗೆ ಮೂಗುಬೊಟ್ಟು, ಸೀರೆ ಮತ್ತಿತರ ಆಮಿಷ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಚುನಾವಣೆ ಕಾವು ಬೆಂಗಳೂರು: ಎರಡನೆ ಹಂತದ...

ಮುಂದೆ ಓದಿ

ಶಿಲಾ ಬೆಟ್ಟದ ಸೊಬಗು ಪುರಾತನ ಹೆಜ್ಜೆಗಳ ಬೆರಗು

ಶಶಿಧರ ಹಾಲಾಡಿ ಜನರಿಗೆ ಸಾಕಷ್ಟು ಪರಿಚಿತ ಎನಿಸಿರುವ ರಾಮದೇವರ ಬೆಟ್ಟದಲ್ಲಿ ಹುಡುಕುತ್ತಾ ಹೋದರೆ ಹಲವು ಕುತೂಹಲಕಾರಿ ಸಂಗತಿಗಳು ಗಮನ ಸೆಳೆಯುತ್ತವೆ, ಆ ಸುತ್ತಲಿನ ಬೃಹತ್ ಬಂಡೆಗಳು ಬೆರಗು...

ಮುಂದೆ ಓದಿ

ರಾಮನಗರ, ಕನಕಪುರದಲ್ಲಿ ಶೇಖಡಾವಾರು ಮತದಾನ ವಿವರ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮಧ್ಯಾಹ್ನ 3 ಗಂಟೆಗೆ ರಾಮನಗರ ತಾಲ್ಲೂಕಿನಲ್ಲಿ 71.76 % ಹಾಗೂ ಕನಕಪುರ ತಾಲ್ಲೂಕಿನಲ್ಲಿ 73.29 % ಒಟ್ಟಾರೆ 72.53 %...

ಮುಂದೆ ಓದಿ