Saturday, 27th July 2024

ಆನೆಕೆರೆ ದೊಡ್ಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ರಾಮನಗರ: ಕಾಡಾನೆ ತುಳಿದು ರೈತ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬ ಮೃತ ರೈತ, ರೇಷ್ಮೆ ಕೃಷಿ ಮಾಡುತ್ತಿದ್ದರು. ಗ್ರಾಮದ ಪಕ್ಕಕ್ಕೆ ರೇಷ್ಮೆ ಹುಳುವಿನ ಮನೆ ಹೊಂದಿದ್ದ ರೈತ ತಿಮ್ಮಯ್ಯ, ರೇಷ್ಮೆ ಹುಳುವಿಗೆ ಸೊಪ್ಪು ಹಾಕಲು ತೆರಳಿದ್ದರು. ನಂತರ ವಾಪಸ್ ಮನೆಗೆ ಬರುವ ವೇಳೆ ಕಾಡಾನೆ ದಾಳಿ ಮಾಡಿದೆ. ಈ ಆನೆ ದಾಳಿಗೆ ತಿಮ್ಮಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ತಿಳಿದು ಗ್ರಾಮಸ್ಥರು ಸ್ಥಳಕ್ಕೆ […]

ಮುಂದೆ ಓದಿ

ದರ್ಗಾದಲ್ಲಿ ಪ್ರಸಾದ ಸೇವಿಸಿ ಹಲವು ಮಂದಿ ಅಸ್ವಸ್ಥ

ರಾಮನಗರ: ನಗರದ ದರ್ಗಾದಲ್ಲಿ ನೀಡಿದ ಸಿಹಿ ಪ್ರಸಾದ ತಿಂದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧ ಮಹೋತ್ಸವದಲ್ಲಿ ಪ್ರಸಾದ ವಿತರಿಸಲಾಗಿದೆ....

ಮುಂದೆ ಓದಿ

ಒಮಿನಿ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು

ರಾಮನಗರ: ಚಲಿಸುತ್ತಿದ್ದ ಮಾರುತಿ ಒಮಿನಿ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ರಾಮನಗರದ...

ಮುಂದೆ ಓದಿ

#KSRTCBUS@Ramanagar

ಟೈರ್ ಸ್ಫೋಟ: ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್

ರಾಮನಗರ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟಗೊಂಡು ಹಳ್ಳಕ್ಕೆ ಉರುಳಿದ ಘಟನೆ ಶುಕ್ರವಾರ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಗೌಡಗೆರೆ- ಬುಗಡನದೊಡ್ಡಿ ಮಾರ್ಗ ಮಧ್ಯೆ ಟೈರ್...

ಮುಂದೆ ಓದಿ

ರಾಮನಗರ: ಜಿಲ್ಲಾಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ

ರಾಮನಗರ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ರಾಮನಗರ ಹಾಗೂ ಕನಕಪುರ ದಲ್ಲಿ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ರಾಮನಗರ ತಾಲ್ಲೂಕಿನ ಕೈಲಂಚ ಮತಗಟ್ಟೆ...

ಮುಂದೆ ಓದಿ

ಮಾನವೀಯತೆ ಮೆರೆದ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ

ರಾಮನಗರ: ದ್ವಿಚಕ್ರ ವಾಹನ ಅಪಘಾತವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದು ವೈದ್ಯಕೀಯ ಚಿಕಿತ್ಸೆ...

ಮುಂದೆ ಓದಿ

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಆಡಳಿತ ಬಹು ಮುಖ್ಯ: ಡಾ.ಸಿ.ಎನ್.ಅಶ್ವತ್ಥನಾರಾಯಣ

ರಾಮನಗರ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಆಡಳಿತ ಬಹು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾ ಯಿತಿ ಚುನಾವಣೆಯಲ್ಲಿ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಮೂಲಕ...

ಮುಂದೆ ಓದಿ

error: Content is protected !!