Wednesday, 11th December 2024

ಫೆ.5ರಿಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ ಮತ್ತೆ ಪ್ರಸಾರ

ನವದೆಹಲಿ: ರಮಾನಂದ ಸಾಗರ್‌ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿ ಫೆ.5ರಿಂದ ಮತ್ತೆ ಪ್ರಸಾರ ಮಾಡುತ್ತಿದೆ. ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ಪ್ರಸಾರ ಮಾಡುವುದಾಗಿ ಹೇಳಿದೆ. ಧರ್ಮ, ಪ್ರೀತಿ ಮತ್ತು ಸಮರ್ಪಣಾ ಭಾವದ ಅನನ್ಯ ಸಾಹಸಗಾಥೆ… ಮತ್ತೊಮ್ಮೆ ಇಡೀ ಭಾರತದ ಅತ್ಯಂತ ಜನಪ್ರಿಯ ಕಾರ್ಯಕ್ರಮ ‘ರಾಮಾಯಣ’ ಬರಲಿದೆ ಎಂದು ಡಿಡಿ ನ್ಯಾಷನಲ್‌ ಎಕ್ಸ್‌ನಲ್ಲಿ ತಿಳಿಸಿದೆ. 80 ಮತ್ತು 90 ರ ದಶಕದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯಲ್ಲಿ, […]

ಮುಂದೆ ಓದಿ