Saturday, 14th December 2024

ಮಂದಿರ ನಿರ್ಮಾಣವಾದ ಬಳಿಕ ಮೊದಲ ಬಾರಿ ರಾಮನವಮಿ ಆಚರಣೆ

ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ. 500 ವರ್ಷಗಳ ಹೋರಾಟದ ಫಲವಾಗಿ ಜ.22ರಂದು ಮಂದಿರ ನಿರ್ಮಾಣವಾಗಿ ಬಾಲ ರಾಮನ ಪ್ರತಿಷ್ಠೆ ಕೂಡ ನಡೆದಿತ್ತು. ಇದೀಗ ರಾಮ ಮಂದಿರ ನಿರ್ಮಾಣವಾದ ನಂತರ ಮೊದಲ ರಾಮ ನವಮಿಯನ್ನು ಆಚರಣೆ ಮಾಡಲಾಗಿದೆ. ಈ ಸಮಯದಲ್ಲಿ ಬಾಲ ರಾಮನ ಮೇಲೆ ಸೂರ್ಯರಶ್ಮಿಯ ಸ್ಪರ್ಶವಾಗಿದೆ. ಸೂರ್ಯರಶ್ಮಿ ನೇರವಾಗಿ ರಾಮ ಹಣೆಗೆ ಬೀಳುವಂತೆ ಮಾಡಲು ಈ ಹಿಂದೆ ವಿಜ್ಞಾನಿಗಳು ಒಂದು ಪ್ರಯೋಗ ಕೂಡ ನಡೆಸಿದರು. ಇದೀಗ ಈ ವಿಧಾನ ಯಶಸ್ವಿಯಾಗಿದೆ. ಜನವರಿ 22 ರಂದು […]

ಮುಂದೆ ಓದಿ