Saturday, 27th July 2024

ಸೂರ್ಯರಶ್ಮಿ ಸ್ಪರ್ಶ: ಕಾಲಿನಿಂದ ಚಪ್ಪಲಿ ಕಳಚಿ, ಟ್ಯಾಬ್ಲೆಟ್‌’ನಲ್ಲಿ ವೀಕ್ಷಿಸಿದ ಪ್ರಧಾನಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ಅಯೋಧ್ಯ ರಾಮಮಂದಿರದಲ್ಲಿ ರಾಮ ಲಲ್ಲಾನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದನ್ನು ವಿಮಾನದಲ್ಲಿ ಕುಳಿತು ಟ್ಯಾಬ್ಲೆಟ್‌ ಮೂಲಕ ವೀಕ್ಷಿಸಿದರು. ಕಾಲಿನಿಂದ ಚಪ್ಪಲಿ ಕಳಚಿ ಭಕ್ತಿಯಿಂದ ಈ ಕ್ಷಣಕ್ಕೆ ಸಾಕ್ಷಿಯಾದರು. ಕೋಟ್ಯಾಂತರ ರಾಮ ಭಕ್ತರಂತೆ ನಾನು ಕೂಡ ಈ ಕ್ಷಣಕ್ಕೆ ಸಾಕ್ಷಿಯಾದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್​​​ನಲ್ಲಿ ಟ್ವೀಟ್​​ ಮಾಡಿದ್ದಾರೆ. ಇಂದುರಾಮಮಂದಿರನಿರ್ಮಾಣವಾಗಿ ಮೊದಲು ರಾಮ ನವಮಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಾಮಲಲ್ಲಾನ ಹಣೆಯ ಮೇಲೆ ಸೂರ್ಯರಶ್ಮಿಯ ಸ್ಪರ್ಶವಾಗಿದೆ. ಕ್ಷಣವನ್ನು ಕೋಟ್ಯಾಂತರ ಭಕ್ತರು ಕಣ್ತುಂಬಿಕೊಂಡರು. […]

ಮುಂದೆ ಓದಿ

ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ರದ್ದು

ಪಾಟ್ನಾ : ರಾಮನವಮಿ ಸಂದರ್ಭ ಹಿಂಸಾಚಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸೆಕ್ಷನ್ 144 ವಿಧಿಸಿರುವು ದರಿಂದ ಬಿಹಾರದ ಸಸಾರಂನಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮವನ್ನು...

ಮುಂದೆ ಓದಿ

ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

ಕಲಬುರಗಿ: ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಮತ್ತೊಂದು ಗುಂಪಿನ ವಿದ್ಯಾರ್ಥಿಗಳ ತಂಡ ದವರು ಹಲ್ಲೆ ಮಾಡಿದ್ದಾರೆಂಬ ಆರೋಪ ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾ ಲಯದಲ್ಲಿ ಕೇಳಿಬಂದಿದೆ. ಕಲಬುರಗಿ ಜಿಲ್ಲೆ...

ಮುಂದೆ ಓದಿ

ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ತಿರುಪತಿ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಮನವಮಿ ವಿಶೇಷ ದಿನದಂದು ಭೇಟಿ ನೀಡಿ,...

ಮುಂದೆ ಓದಿ

ನಾಳೆ ನಗರದಲ್ಲಿ ಮಾಂಸ ಮಾರಾಟ ನಿಷೇಧ !

ಬೆಂಗಳೂರು: ರಾಮನವಮಿ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ ಭಾನುವಾರ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಯಾವುದೇ ಪ್ರದೇಶದಲ್ಲೂ ಏ.10ರಂದು ಯಾವುದೇ ಮಾಂಸದಂಗಡಿ ತೆರೆಯುವಂತಿಲ್ಲ...

ಮುಂದೆ ಓದಿ

error: Content is protected !!