Monday, 23rd September 2024

Nitin Gadkari

Nitin Gadkari: 4ನೇ ಬಾರಿ ನಾವು ಅಧಿಕಾರಕ್ಕೆ ಬರುವ ಖಾತರಿ ಇಲ್ಲ; ನಿತಿನ್‌ ಗಡ್ಕರಿ ಹೀಗೆ ಹೇಳಿದ್ದೇಕೆ?

Nitin Gadkari: ಕೇಂದ್ರ ಸಾರಿಗೆ ಸಚಿವ, ಬಿಜೆಪಿ ನಾಯಕ ನಿತಿನ್‌ ಗಡ್ಕರಿ ಅವರು ನಮ್ಮ ಸರ್ಕಾರ 4ನೇ ಬಾರಿ ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಚಾರದಲ್ಲಿ ಖಚಿತತೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅವರು ಯಾಕೆ ಈ ರೀತಿ ಹೇಳಿದ್ದಾರೆ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಮುಂದೆ ಓದಿ