Friday, 22nd November 2024

ಬಾಂಬ್ ಸ್ಪೋಟ ಪ್ರಕರಣ: ಐವರು ಶಂಕಿತರ ವಶ, ವಿಚಾರಣೆ

ನವದೆಹಲಿ: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತಮಿಳು ನಾಡಿನಲ್ಲಿ ಐವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಚೆನ್ನೈನ ಸಾಯಿದಾಪೇಟೆಯಲ್ಲಿ ದಿಢೀರ್ ದಾಳಿ ನಡೆಸಿದ ಎನ್‍ಐಎ ಅಧಿಕಾರಿಗಳ ತಂಡ, ಐವರು ಶಂಕಿತರನ್ನು ವಶಕ್ಕೆ ಪಡೆದು ರಹಸ್ಯ ಸ್ಥಳವೊಂದ ರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಚೆನ್ನೈನ ಮನ್ನಾಡಿ, ಮುಥಿಯಾಲ್ ಪೇಟ್ಟೈನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿತ್ತು. ಆರಂಭದಲ್ಲಿ ಮೂವರು, ನಂತರ ಐವರನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ಬಳಿಕ ಐವರನ್ನು […]

ಮುಂದೆ ಓದಿ

ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ

ರಾಮೇಶ್ವರ ಕೆಫೆ ಪ್ರಕರಣ: ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಗೆ ಪರಿಣಾಮಕಾರಿಯಾಗಿ ಬಳಸಿ ಪೊಲೀಸರು ಇಂಥ ಘಟನೆ ನಡೆದಾಗ ಮಾತ್ರ ಎಚ್ಚರಿಕೆ ವಹಿಸಿ...

ಮುಂದೆ ಓದಿ

ಇಂದಿರಾನಗರ, ಕುಂದಲಹಳ್ಳಿ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ

ಬೆಂಗಳೂರು: ನಗರದ ಇಂದಿರಾನಗರದಲ್ಲಿರುವ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ...

ಮುಂದೆ ಓದಿ