Thursday, 12th December 2024

ರಾಮಲಲ್ಲಾನ ಮೂರ್ತಿಯ ಮೊದಲ ಚಿತ್ರ ಬಹಿರಂಗ

ಅಯೋಧ್ಯೆ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಮೂರು ದಿನಗಳು ಬಾಕಿ ಇರುವಾಗಲೇ ರಾಮಲಲ್ಲಾನ ಮೂರ್ತಿಯ ಮೊದಲ ಚಿತ್ರ ಶುಕ್ರವಾರ ಬಹಿರಂಗಗೊಂಡಿದೆ. ಕನ್ನಡಿಗ ಅರುಣ್ ಯೋಗಿರಾಜ್‌ ಅವರು ಕೆತ್ತಿರುವ ಈ ಕೃಷ್ಣ ಶಿಲೆಯ ಮೂರ್ತಿಯ ಕಣ್ಣುಗಳನ್ನು ಹಳದಿ ಬಟ್ಟೆಯಿಂದ ಮುಚ್ಚಲಾಗಿದೆ. ಗುಲಾಬಿಯ ಸುಂದರ ಹಾರವನ್ನು ಮೂರ್ತಿಗೆ ಹಾಕಲಾಗಿದೆ. ಈ ಚಿತ್ರವನ್ನು ವಿಶ್ವ ಹಿಂದೂ ಪರಿಷತ್ ಶುಕ್ರವಾರ ಹಂಚಿಕೊಂಡಿದೆ. ’51 ಇಂಚು ಎತ್ತರದ ರಾಮಲಲ್ಲಾನ ಮೂರ್ತಿಯನ್ನು ಗುರುವಾರ ಮಧ್ಯಾಹ್ನ ಗರ್ಭಗುಡಿಯೊಳಗೆ ತರಲಾಯಿತು. ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧತೆಗಳನ್ನು ನಡೆಸಲಾಯಿತು. ವೇದಘೋಷಗಳ ಪಠಣ ಹಾಗೂ ಪೂಜಾ […]

ಮುಂದೆ ಓದಿ