ಲಖನೌ: ಹಿಂದುಗಳ ದಶಕಗಳ ಕನಸಾದ ಅಯೋಧ್ಯೆ ರಾಮಮಂದಿರ ನಿರ್ಮಾಣ ಮಹತ್ವದ ಘಟ್ಟ ತಲುಪಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅಯೋಧ್ಯೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ಮಂದಿರದ ಗರ್ಭಗುಡಿಯ ಮೊದಲ ಶಿಲೆಗೆ ಪೂಜೆ ಸಲ್ಲಿಸಿದರು. ಮಂದಿರ ನಿರ್ಮಾಣದ ಹೊಣೆ ಹೊತ್ತ ರಾಮ ಜನ್ಮಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿಯನ್ನು ರಾಜಸ್ಥಾನದ ಮಖ್ರಾನಾ ಬೆಟ್ಟದಿಂದ ತರಿಸಲಾದ ಬಿಳಿ ಅಮೃತ ಶಿಲೆಯಿಂದ ನಿರ್ಮಾಣ ಮಾಡಲಾಗುವುದು. ಸುಮಾರು 13,300 ಕ್ಯೂಬಿಕ್ ಅಡಿ […]
ನವದೆಹಲಿ: ರಾಮ ಮಂದಿರಕ್ಕೆ ದೇಣಿಗೆ ನೀಡದ ಮುಖ್ಯೋಪಾಧ್ಯಾಯರ ಅಮಾನತು ಮಾಡಿದ್ದ ಶಾಲೆಗೆ ದೆಹಲಿ ಹೈಕೊರ್ಟ್ ನೊಟೀಸ್ ಜಾರಿಗೊಳಿಸಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ 70,000 ರೂಪಾಯಿ ನೀಡುವುದಕ್ಕೆ...
ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಮೊದಲ ಹಂತವು ಬಹುತೇಕ ಪೂರ್ಣಗೊಂಡಿದೆ. ರಾಮಜನ್ಮಭೂಮಿ ಟ್ರಸ್ಟ್ ಪೂರ್ಣಗೊಂಡಿರುವ ಅಡಿಪಾಯದ ಫೋಟೋಗಳನ್ನು ಬಿಡುಗಡೆ ಮಾಡಿದೆ. ದೇವಾಲಯದ ಅಡಿಪಾಯ ನಿರ್ಮಾಣದ ಮೊದಲ ಹಂತವು ಮುಗಿದಿದೆ...
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಬಹುನಿರೀಕ್ಷಿತ ರಾಮ ಮಂದಿರ 2023ರ ಡಿಸೆಂಬರ್ ವೇಳೆಗೆ ಪ್ರವೇಶ ಮುಕ್ತವಾಗಲಿದೆ ಎಂದು ಬುಧವಾರ ವರದಿಯಾಗಿದೆ. 2020ರ ಆಗಸ್ಟ್ 5ರಂದು ಪ್ರಧಾನಿ...
ಮೈಸೂರು : ಮೈಸೂರು ಶಾಸಕ ಸಾ.ರಾ.ಮಹೇಶ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ.ದೇಣಿಗೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಾ.ರಾ.ಮಹೇಶ್, ಭಗವಾನ್ ಶ್ರೀರಾಮನ...
ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಮಾರು ಮೂರು ವರ್ಷಗಳು ಹಾಗೂ ಅಂದಾಜು ರೂಪಾಯಿ 1,100 ಕೋಟಿಗೂ ಹೆಚ್ಚು ವೆಚ್ಚವಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ‘ಮುಖ್ಯ...
ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು 1,11,111 ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಶಾಂತಿ ಕಾಪಾಡುವಂತೆ...
ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣದ ಅಂಗವಾಗಿ ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಗರದ ವಿವಿಧ ಸಮಾಜದ ಗಣ್ಯರನ್ನು ಭೇಟಿ ಮಾಡಿ, ರಾಮ ಮಂದಿರ ನಿರ್ಮಾಣಕ್ಕಾಗಿ...
ಹೊಸಪೇಟೆಯಲ್ಲಿ ರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ಹೊಸಪೇಟೆ: ಭಕ್ತರು ನೀಡಿದ ನಿಧಿಯಿಂದ ಭವ್ಯವಾದ ರಾಮಮಂದಿರ ಎದ್ದು ನಿಲ್ಲಬೇಕು ಎಂಬುದೇ ನಮ್ಮೆಲ್ಲರ ಸಂಕಲ್ಪ ಎಂದು ಅರಣ್ಯ...
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 5 ಲಕ್ಷದ 100 ರೂಪಾಯಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಮೊದಲ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ...