ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಬಹುನಿರೀಕ್ಷಿತ ರಾಮ ಮಂದಿರ 2023ರ ಡಿಸೆಂಬರ್ ವೇಳೆಗೆ ಪ್ರವೇಶ ಮುಕ್ತವಾಗಲಿದೆ ಎಂದು ಬುಧವಾರ ವರದಿಯಾಗಿದೆ. 2020ರ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿ ಸಿದ್ದರು. ಅಯೋಧ್ಯೆಯಲ್ಲಿ ರಾಮ ಮಂದಿರದ ಕಾಮಗಾರಿ ನಡೆಯುತ್ತಿದ್ದು, ಸದ್ಯ ದೇವಾಲಯದ ಅಡಿಪಾಯದ ಕೆಲಸ ನಡೆಸಲಾಗುತ್ತಿದೆ. ಸೆಪ್ಟೆಂಬರ್ 15ರ ಒಳಗೆ ಈ ಕಾಮಗಾರಿ ಪೂರ್ಣಗೊಳ್ಳ ಲಿದೆ. ದೀಪಾವಳಿ ಹಬ್ಬದ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆಯಿದೆ. […]
ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಮಾರು ಮೂರು ವರ್ಷಗಳು ಹಾಗೂ ಅಂದಾಜು ರೂಪಾಯಿ 1,100 ಕೋಟಿಗೂ ಹೆಚ್ಚು ವೆಚ್ಚವಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ‘ಮುಖ್ಯ...
ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು 1,11,111 ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಶಾಂತಿ ಕಾಪಾಡುವಂತೆ...
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 5 ಲಕ್ಷದ 100 ರೂಪಾಯಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಮೊದಲ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ...
ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಇದೇ ತಿಂಗಳ 15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ...
ನವದೆಹಲಿ: ಅಯೋಧ್ಯಾದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಮ ಮಂದಿರ ನಿರ್ಮಾಣಕ್ಕೆ ಕೇವಲ ಹಿಂದೂಗಳಿಂದ ಮಾತ್ರ ಆರ್ಥಿಕ ಸಹಾಯ ಪಡೆಯಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ವಿಹಿಂಪ ವಕ್ತಾರ...
ಕೋಲ್ಕತಾ: ಟೀಮ್ ಇಂಡಿಯಾ ವೇಗಿ ಮೊಹಮದ್ ಶಮಿ ಪತ್ನಿಗೆ ಅತ್ಯಾಚಾರ ಬೆದರಿಕೆ ಬಂದಿದ್ದು, ತಮ್ಮ ಮನವಿಯನ್ನು ಪೊಲೀಸರು ನಿರ್ಲಕ್ಷ್ಯ ಮಾಡಿರುವುದಾಗಿ ದೂರಿ ಅವರು ಕೋಲ್ಕತ ಹೈಕೋರ್ಟ್‌ಗೆ ಅರ್ಜಿ...