Wednesday, 1st February 2023

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪದಗ್ರಹಣ

ನವದೆಹಲಿ: ಭಾರತದಲ್ಲಿ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಹಾಗೂ ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಸೋಮವಾರ ಪದಗ್ರಹಣ ಮಾಡಿದರು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಸಮ್ಮುಖದಲ್ಲಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ರನ್ನು ಸೆಂಟ್ರಲ್ […]

ಮುಂದೆ ಓದಿ

ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ

ನವದೆಹಲಿ: ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಸಮಾರಂಭ ಜು.25ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿದೆ. ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ...

ಮುಂದೆ ಓದಿ

ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಕೋವಿಂದ್

ಪಣಜಿ: ನಮ್ಮ ರಾಜಭವನವು ರಾಷ್ಟ್ರೀಯ ಸ್ಮಾರಕವಾಗಿದೆ ಎಂದು ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೆ ಹೇಳಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ರವರು ಬುಧವಾರ ಗೋವಾದ ದೋನಾ ಪಾಲುವ...

ಮುಂದೆ ಓದಿ

ಜಮೈಕಾ, ಸೇಂಟ್ ವಿನ್ಸೆಂಟ್, ಗ್ರೆನಡೈನ್ಸ್‌ ಪ್ರವಾಸ ಕೈಗೊಂಡ ರಾಷ್ಟ್ರಪತಿ ಕೋವಿಂದ್

ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಪತ್ನಿ ಸವಿತಾ ಕೋವಿಂದ್ ಅವರೊಂದಿಗೆ ಶನಿವಾರ ಜಮೈಕಾ ಮತ್ತು ಸೇಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್‌ಗೆ ಪ್ರವಾಸ ಕೈಗೊಂಡಿದ್ದಾರೆ. ರಾಷ್ಟ್ರಪತಿಗಳು...

ಮುಂದೆ ಓದಿ

ಯೋಗಪಟು ಸ್ವಾಮಿ ಶಿವಾನಂದರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ: ಯೋಗ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಯೋಗ ಪಟು ಮತ್ತು ಗುರು ಸ್ವಾಮಿ ಶಿವಾನಂದ(125) ಅವರಿಗೆ ಸೋಮವಾರ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿವಾನಂದ ಅವರು ಬಹುಶಃ...

ಮುಂದೆ ಓದಿ

ಇಂದು, ನಾಳೆ ರಾಷ್ಟ್ರಪತಿ ಒಡಿಶಾ, ಆಂಧ್ರಪ್ರದೇಶ ಭೇಟಿ

ಒಡಿಶಾ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಶನಿವಾರ ಒಡಿಶಾಕ್ಕೆ ಭೇಟಿ ನೀಡಲಿದ್ದು, ಬಳಿಕ ಆಂಧ್ರಪ್ರದೇಶಕ್ಕೆ ತೆರಳಲಿದ್ದಾರೆ. ಫೆ.19 ಮತ್ತು 20 ಒಡಿಶಾದಲ್ಲಿ ಇರಲಿದ್ದು, ಫೆ.21 ಮತ್ತು ಫೆ.22ರಂದು ಆಂಧ್ರಪ್ರದೇಶಕ್ಕೆ ತೆರಳಲಿದ್ದಾರೆ....

ಮುಂದೆ ಓದಿ

ಸಂತ ರಾಮಾನುಜಾಚಾರ್ಯರ ಸ್ವರ್ಣ ಪ್ರತಿಮೆ ಲೋಕಾರ್ಪಣೆ

ತೆಲಂಗಾಣ: 216 ಅಡಿ ಎತ್ತರದ ರಾಮಾನುಜಾಚಾರ್ಯರ ಸಮತಾಮೂರ್ತಿ ಸ್ವರ್ಣ ಪ್ರತಿಮೆಯನ್ನು ಭಾನುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲೋಕಾ ರ್ಪಣೆ ಮಾಡಿದರು. ಹೈದರಾಬಾದ್‌ನ ಹೊರವಲಯದಲ್ಲಿ ಫೆ.5 ರಂದು...

ಮುಂದೆ ಓದಿ

ಲತಾ ಮಂಗೇಶ್ಕರ್‌ ನಿಧನ: ರಾಷ್ಟ್ರಪತಿ, ಮೋದಿ ಸಂತಾಪ

ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್‌ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೋವಿಡ್‌-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ...

ಮುಂದೆ ಓದಿ

ಕೇಂದ್ರ ಬಜೆಟ್​ ಮಂಡನೆ: ರಾಷ್ಟ್ರಪತಿಯನ್ನು ಭೇಟಿಯಾದ ಸಚಿವೆ

ನವದೆಹಲಿ : ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ 2022-23ನೇ...

ಮುಂದೆ ಓದಿ

#President of India
ಇಂದು ಸಂಜೆ ರಾಷ್ಟ್ರಪತಿ ಕೋವಿಂದ್ ಭಾಷಣ

ನವದೆಹಲಿ: ಜನವರಿ 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ...

ಮುಂದೆ ಓದಿ

error: Content is protected !!